ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ – ಯಾವೆಲ್ಲಾ ಡ್ಯಾಂಗಳು ಭರ್ತಿಯಾಗಿವೆ ನೋಡಿ!
ಕರ್ನಾಟಕಕ್ಕೆ ಮುಂಗಾರು ಆಗಮಿಸಿ 8 ವಾರಗಳು ಕಳೆದಿದ್ದು ರಾಜ್ಯದ 10 ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಉಳಿದಂತೆ ಮಲೆನಾಡಿನ ಜಲಾಶಯಗಳು ಅರ್ಧದಷ್ಟು ಭರ್ತಿಯಾಗಿವೆ. ಇನ್ನೂ ಕಳೆದ 2 ವಾರದಿಂದ ನೈರುತ್ಯ ಮುಂಗಾರು ಮಳೆಯ ಅಬ್ಬರವು ಜೋರಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ…