Browsing Category

Articles

ಇಸ್ರೇಲ್‌ನ ಯುದ್ಧ ನೀತಿಯನ್ನು ಖಂಡಿಸಿದ ಅಮೇರಿಕಾ ಅಧ್ಯಕ್ಷ ಜೋ ಬೈಡೆನ್!

ಅಮೇರಿಕಾದ ಅಧ್ಯಕ್ಷ ಖಾಸಗಿ ಸಂದರ್ಶನ ಒಂದರಲ್ಲಿ ಮಾತನಾಡುವಾಗ ಇಸ್ರೇಲ್ ನತ್ತು ಪ್ಯಾಲೆಸ್ಟೈನ್ ಯುದ್ಧದ ಕುರಿತು ಮಾತನಾಡಿದ್ದು ಸದ್ಯ ಆ ವಿಷಯ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇಸ್ರೇಲ್‌ನ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹೂ ಅವರು ಗಾಜಾ ಪಟ್ಟಿಯ ವಿಷಯದಲ್ಲಿ ತಪ್ಪು ಮಾಡುತ್ತಿದ್ದಾರೆ.‌…

ಪಿಯುಸಿ ಫಲಿತಾಂಶ ಪ್ರಕಟ : ದ.ಕನ್ನಡದ್ದೇ ಪಾರುಪತ್ಯ – ವಿವಿಧ ಜಿಲ್ಲೆಗಳ ಸ್ಥಾನ ಹೀಗಿದೆ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಬಿಡುಗಡೆಯಾಗಿದ್ದು, ಕಳೆದ ವರ್ಷಕ್ಕಿಂತ ಶೇಕಾಡ 6.48% ಹೆಚ್ಚಿನ‌ ಫಲಿತಾಂಶ ಈ ಬಾರಿ ಬಂದಿರುವುದು ಸ್ವಾಗತಾರ್ಹ. ಅಲ್ಲದೇ ಪ್ರಸಕ್ತ ವರ್ಷ ಶೇ. 81.15 ರಷ್ಟು ಫಲಿತಾಂಶ ಬಂದಿದ್ದು, ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ (84.87%)…

ಡಾ|| ಬಿ.ಆರ್‌ ಅಂಬೇಡ್ಕರ್‌ ಜಯಂತಿ ಆಚರಣೆ ಕಡ್ಡಾಯ – ಸರ್ಕಾರಿ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ‘ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು,…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ನಿಮ್ಮ ರಿಸಲ್ಟ್‌ ಹೀಗೆ ಚೆಕ್‌ ಮಾಡಿ!

ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು,…

ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶಿಸಿದ ಕೇರಳದ ಚರ್ಚುಗಳು!

ಕೇರಳ ಸೈರೋ ಮಲಬಾರ್ ಕ್ಯಾಥೋಲಿಕ್ ಚರ್ಚ್ ಅಡಿಯಲ್ಲಿ ಇಡುಕ್ಕಿ ಡಯಾಸಿಸ್ ತನ್ನ ಯುವ ವಿದ್ಯಾರ್ಥಿಗಳಿಗಾಗಿ ದಿ‌ ಕೇರಳ ಸ್ಟೋರಿ ಚಿತ್ರ ಪ್ರದರ್ಶಿಸಿದ ಒಂದು ದಿನದ ನಂತರ ಅದೇ ಚರ್ಚಿನ ಥಾಮರೆಸ್ಸರಿ ಡಯಾಸಿಸ್ ಕೂಡಾ ಈ ಚಲನಚಿತ್ರ ಪ್ರದರ್ಶನ ಮಾಡಲು ನಿರ್ಧರಿಸಿದೆ. ಹದಿಹರೆಯದವರಿಗೆ ಪ್ರೇಮ ಸಂಬಂಧಗಳ…

ಕನ್ನಡದಲ್ಲಿ ಯುಗಾದಿ ಹಬ್ಬದ ಶುಭಕೋರಿದ ಮೋದಿ – ನಿಮ್ಮ ನಾಯಕರ ವಿಶೇಷ ಶುಭಾಶಯಗಳಿವು

ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ತಮ್ಮ ಎಕ್ಸ್ ಖಾತೆಯಲ್ಲಿ ಅದು ಕನ್ನಡದಲ್ಲೇ ಶುಭಾಶಯ ಕೋರಿದ್ದು, ಕನ್ನಡಿಗರಲ್ಲಿ ಸಂತಸ ಮನೆ ಮಾಡಿದೆ. ಹಾಗಾದರೆ ಯಾವ್ಯಾವ ಗಣ್ಯರು ಶುಭ ಕೋರಿದ್ದಾರೆ ಎಂಬುದನ್ನು ನೋಡೋಣ ಬನ್ನಿ.. 1) ಪ್ರಧಾನಿ ನರೇಂದ್ರ ಮೋದಿ:…

ಮನಸೆಳೆದ ವಿಭಿನ್ನ ಚುನಾವಣಾ ಪ್ರಚಾರ : ಚಪ್ಪಲಿ ಹಾರ ಹಾಕಿಕೊಂಡು ಪ್ರಚಾರಕ್ಕಿಳಿದ ಅಭ್ಯರ್ಥಿ

ಲೋಕಸಭಾ ಚುನಾವಣೆ ಪ್ರಯುಕ್ತ ಎಲ್ಲೆಡೆ ಬಿಸಿ ಬಿಸಿ ವಾತಾವರಣ ನಿರ್ಮಾಣವಾಗಿದ್ದು, ಅಭ್ಯರ್ಥಿಗಳು ಸಹ ಚುನಾವಣೆಯಲ್ಲಿ ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ವಿಭಿನ್ನವಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಹೊಸ ತಂತ್ರಗಳನ್ನು ಯೋಜಿಸುತ್ತಿದ್ದಾರೆ. ಹಾಗೆಯೇ ಉತ್ತರಪ್ರದೇಶದ ಅಲಿಗಢ್‌ ನ…

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ – ಆರೋಪಿಗಳಿಗೆ ವಿದೇಶದಿಂದ ಹಣ ವರ್ಗಾವಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಸ್ಫೋಟದ ವಿಚಾರವಾಗಿ ರಾಷ್ಟ್ರೀಯ ತನಿಖಾ ದಳವು ಈಗಾಗಲೇ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ ಹಾಗೂ ಘಟನೆಯಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗವಹಿಸಿದ ಕೆಲವರನ್ನು ಈಗಾಗಲೇ ಸಾಕ್ಷಿಯಾಗಿ ಕೂಡಾ ಪರಿಗಣಿಸಿದೆ. ಈಗ ಈ ಘಟನೆಗೆ ಸಂಬಂಧಿಸಿದಂತೆ…

ನಮಾಜ್‌ʼಗೆ ಅಸ್ತು – ಹನುಮಾನ್‌ ಚಾಲೀಸಾಗೆ ಕೇಸ್‌ : ಸಿಎಂ ಸಿದ್ದು ವಿರುದ್ಧ ಜೋಷಿ ಕಿಡಿ

ಬೆಳಗ್ಗೆ 6 ಗಂಟೆಗೂ ಮುನ್ನ ನಮಾಜ್ ಮಾಡಬಹುದು. ಆದರೆ, ಹಿಂದೂಗಳು ಹನುಮಾನ್ ಚಾಲೀಸಾ ಹಾಕುವುದು ತಪ್ಪೇ? ತಮ್ಮ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದವರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿರುವುದು ತುಷ್ಟಿಕರಣದ ಪರಾಕಾಷ್ಠೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದ್ದಾರೆ.…

ಅಶ್ವಿನಿ ಪುನೀತ್‌ʼ ರಾಜ್‌ʼಕುಮಾರ್ʼಗೆ ಅಪಮಾನ : ಕಿಡಿಗೇಡಿ ಅಭಿಮಾನಿಗಳ ಬೆಂಡೆತ್ತಿದ ನಟ ಜಗ್ಗೇಶ್

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದ್ದು, ಅಪ್ಪು ಅಭಿಮಾನಿಗಳಲ್ಲದೇ, ಸಿನಿಮಾ ರಂಗದ ಅನೇಕರು ಹಾಗೂ ಸಾಮಾಜಿಕ ಜಾಲತಾಣಗಳು ಈಗಾಗಲೇ ಅಶ್ವಿನಿ ವಿರುದ್ಧ ಹಾಕಿದ ಪೋಸ್ಟ್ ವಿರುದ್ಧ ಧ್ವನಿ…