Browsing Category

Politics

ಮತದಾರ ಪ್ರಭು ಯಾರಿಗೆ ನೀಡಲಿದ್ದಾನೆ ದಾವಣಗೆರೆ ಬೆಣ್ಣೆದೋಸೆ…!?

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹಳೆಯ ರಾಜಕೀಯ ನಾಯಕರು ಈಗ ತಮ್ಮ ಮನೆಯ ಮಹಿಳೆಯರನ್ನು ಲೋಕಸಭೆಗೆ ಕಳಿಸಲು ಮುಂದಾಗಿದ್ದಾರೆ. ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರನ್ನು ಕಣಕ್ಕಿಳಿಸಿದ್ದರೆ, ಈಗಾಗಲೇ ಜಿಲ್ಲೆಯಲ್ಲಿ…

ಜೊಲ್ಲೆ – ಜಾರಕಿಹೊಳಿ ಯಾರಾಗುತ್ತಾರೆ ಚಿಕ್ಕೋಡಿಯ ಚಕ್ರವರ್ತಿ

ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಭರ್ಜರಿ ಪ್ರತಿಷ್ಠೆಯ ಕಣವಾಗಿ ಇಟ್ಟುಕೊಂಡಿದ್ದು, ಈ ಭಾರಿ ಅದೃಷ್ಟ ಯಾರ ಪಕ್ಷದ ಪಾಲಾಗಲಿದೆ? ಎಂಬುದನ್ನು ನೋಡಬೇಕಿದೆ. ಚಿಕ್ಕೋಡಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ…

ಯಾರಿಗೆ ಒಲಿಯಲಿದೆ ಬಳ್ಳಾರಿ

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಒಂದು ಬಾರಿ ಲೋಕಸಭೆಗೆ ಸಂಸದನಾಗಿ ಆಯ್ಕೆಯಾಗಿದ್ದ ಶ್ರೀರಾಮುಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ವಿಧಾನಸಭೆಗೆ ತೆರಳಿ ಸಚಿವರಾಗಿದ್ದರು. ಆದರೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಶ್ರೀರಾಮುಲು ಈಗ ಪುನಃ ಲೋಕಸಭಾ ಚುನಾವಣೆಯಲ್ಲಿ…

ಲೋಕಸಭಾ ಚುನಾವಣೆ – ಕಾಂಗ್ರೆಸ್ ಪಕ್ಷಕ್ಕೆ ಮೇಲಿಂದ ಮೇಲೆ ಆಘಾತ

ಗುಜರಾತ್‌ನ ಸೂರತ್ ಹಾಗೂ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಬಳಿಕ ಈಗ ಕಾಂಗ್ರೆಸ್‌ಗೆ ಮತ್ತೊಂದು ಕ್ಷೇತ್ರದಲ್ಲಿ ಅಭ್ಯರ್ಥಿಯಿಂದ ಮೋಸವಾಗಿದೆ. ಅರೆ ಯಾವ್ದಪ್ಪ‌ ಆ ಕ್ಷೇತ್ರ ಅಂತೀರ? ಇಲ್ಲಿದೆ ಕಂಪ್ಲೀಟ್ ಮಾಹಿತಿ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತಾ…

ಪರಶುರಾಮ ಥೀಮ್ ಪಾರ್ಕ್ ಅನ್ನು ಹಳ್ಳ ಹಿಡಿಸುವ ಕುತಂತ್ರ – ಸಾರ್ವಜನಿಕ ಓಡಾಟದ ರಸ್ತೆಗೆ ಮಣ್ಣು ಸುರಿದ ಕಾರ್ಕಳ…

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಕರಾವಳಿಗರ ಹೆಮ್ಮೆಯ ಸಂಕೇತವಾಗಿದ್ದ ಪ್ರತಿಬಿಂಬಿತವಾಗಿದ್ದ ಪರಶುರಾಮ ಥೀಮ್ ಪಾರ್ಕ್ʼಗೆ ಬೀಗ ಜಡಿದಿದ್ದು, ಕಾರ್ಕಳದ ಪ್ರವಾಸೋದ್ಯಮವನ್ನು ಹಾಳು ಮಾಡಲು ಕಾಂಗ್ರೆಸ್ ʼಕೈʼ ಎತ್ತಿ ನಿಂತಿದೆ. ಥೀಮ್ ಪಾರ್ಕ್ ನಿರ್ಮಾಣಕ್ಕೆ…

ಪರಶುರಾಮ ಥೀಮ್‌ ಪಾರ್ಕ್‌ ವಿವಾದ : 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ವಿವಾದದ ಕೇಂದ್ರಬಿಂದುವಾಗಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮರ ಕಂಚಿನ ಪ್ರತಿಮೆ ಕಾಮಗಾರಿಯನ್ನು ಮುಂದಿನ 4…

ಪಾಕಿಸ್ತಾನವು ರಾಹುಲ್‌ ಗಾಂಧಿ ಪ್ರಧಾನಿಯಾಗಲು ಬಯಸುತ್ತಿದೆ – ನರೇಂದ್ರ ಮೋದಿ

ಮೇ 2 ರಂದು ಪಾಕಿಸ್ತಾನದ ಮಾಜಿ ಸಚಿವ ಫವಾದ್ ಅಹ್ಮದ್ ಹುಸೇನ್ ಚೌಧರಿ ಅವರು ರಾಹುಲ್ ಗಾಂಧಿಯನ್ನು ಸಾಮಾಜಿಕ ಮಾಧ್ಯಮ ಪೋಸ್ಟ್‌ ಒಂದರಲ್ಲಿ ಹೊಗಳಿದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ರ್ಯಾಲಿಯೊಂದರಲ್ಲಿ ಮಾತನಾಡುವಾಗ ವಾಗ್ದಾಳಿ ನಡೆಸಿದರು. “ಇಲ್ಲಿ ಕಾಂಗ್ರೆಸ್ ಸಾಯುತ್ತಿದೆ…

ಮೋದಿಜೀಗೆ ಹೆಚ್‌ʼಡಿ ದೇವೇಗೌಡರ ಬೆಂಬಲ : ಹೆಚ್ ಡಿಕೆ – ಡಿಕೆಶಿ ಜಟಾಪಟಿ

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಆಗುವುದ್ದಕ್ಕೂ ಮೊದಲು ರಾಜಕೀಯವಾಗಿ ಹಲವು ಬಾರಿ ಕಾದಾಟ ನಡೆಸಿವೆ. ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ನಿಲುವನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಾಕಷ್ಟು ಬಾರೀ ವಿರೋಧಿಸಿದ್ದರು. ಮೈತ್ರಿಯಾದ ಬಳಿಕ ಅದೇ ಬಿಜೆಪಿಯನ್ನು ಹಾಡಿ…

ಭಯೋತ್ಪಾದಕರಿಗೆ ಯಾವುದೇ ವಿನಾಯಿತಿ ಇಲ್ಲ – ವಿದೇಶಾಂಗ ಸಚಿವ ಎಸ್. ಜೈಶಂಕರ್

ಪುಣೆಯಲ್ಲಿ ನಡೆದ 'Why Bharat Matters : Opportunity For Youth and Participation In Global Scenario' ಕಾರ್ಯಕ್ರಮದಲ್ಲಿ ಯುವಜನತೆಯೊಂದಿಗೆ ಸಂವಾದ ನಡೆಸಿದ ವಿದೇಶಾಂಗ ಸಚಿವ ಎಸ್.ಜೈ.‌ಶಂಕರ್, 2014 ರಿಂದ ದೇಶದ ವಿದೇಶಾಂಗ ನೀತಿಯಲ್ಲಿ ಬದಲಾವಣೆಯಾಗಿದ್ದು ಭಯೋತ್ಪಾದನೆಯ ವಿಷಯದಲ್ಲಿ…

2ನೇ ಹಂತದ ನಾಮಪತ್ರ ಸಲ್ಲಿಕೆ ಆರಂಭ – ಮೊದಲ ದಿನವೇ ದಾಖಲೆ

ರಾಜ್ಯದಲ್ಲಿ 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ 41 ನಾಮಪತ್ರ ಸಲ್ಲಿಕೆಯಾಗಿವೆ. ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್‌. ಈಶ್ವರಪ್ಪ, ಉತ್ತರ ಕನ್ನಡದಲ್ಲಿ ಬಿಜೆಪಿಯಿಂದ…