Browsing Category

Central

ಕಾಂಗ್ರೆಸ್‌ ಗೊತ್ತು ಗುರಿಯಿಲ್ಲದೆ ಸಾಗುತ್ತಿದೆ – ಖರ್ಗೆಗೆ ರಾಜೀನಾಮೆ ಪತ್ರ ಬರೆದ ಗೌರವ್‌ ವಲ್ಲಭ್

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮುನ್ನವೇ ಕಾಂಗ್ರೆಸ್‌ನ ನಾಯಕ ಗೌರವ್ ವಲ್ಲಭ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಎರಡು ಪುಟಗಳ ರಾಜೀನಾಮೆ ಪತ್ರವನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು…

ಬಿಜೆಪಿ ಮೈತ್ರಿಕೂಟಕ್ಕೆ ಬಿಹಾರದಲ್ಲಿ ಶಾಕ್‌ : 22 ನಾಯಕರ ರಾಜೀನಾಮೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿ‌ಪಕ್ಷದಲ್ಲೂ ವಿವಿಧ ರೀತಿಯ ಬೆಳವಣಿಗೆಗಳು ಕಾಣಿಸಿಕೊಳ್ಳಲಾರಂಭಿಸಿದೆ. ಅದರಂತೆ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲದಲ್ಲಿ ರಾಜೀನಾಮೆ ಸಲ್ಲಿಸಲು‌ ನಿರ್ಧರಿಸಿರುವುದು ರಾಷ್ಟ್ರ ರಾಜಕೀಯದಲ್ಲಿ ಹೊಸ ಬಿರುಗಾಳಿ…

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್!

ಬಾಕ್ಸರ್ ವಿಜೇಂದರ್ ಸಿಂಗ್ ಅವರು ನವದೆಹಲಿಯ ದೀನ್ ದಯಾಳ್ ಉಪಧ್ಯಾಯ ಮಾರ್ಗದಲ್ಲಿರುವ ಬಿಜೆಪಿಯ ಮುಖ್ಯ ಕಛೇರಿಯಲ್ಲಿ ಇಂದು ಮಧ್ಯಾಹ್ನ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 2019 ರ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಸೇರಿ ಸ್ಪರ್ಧೆ ಮಾಡಿದ್ದ ವಿಜೇಂದರ್ ಇಂದು…

ಅಬಕಾರಿ ನೀತಿ ಹಗರಣ : ಬಿಜೆಪಿ ಸೇರ್ಪಡೆ ಆಫರ್‌ ಎಂದ ಎಎಪಿ ನಾಯಕಿ ಅತೀಶಿಗೆ ತಿರುಗೇಟು

ಆಮ್ ಆದ್ಮಿ ಪಾರ್ಟಿಯ ನಾಯಕಿ ಅತೀಶಿ ಅವರು ತನಗೆ ಬಿಜೆಪಿ ಸೇರಲು ಆಹ್ವಾನ ಬಂದಿದ್ದಾಗಿ ಹೇಳಿಕೆ‌ ನೀಡಿದ ಬೆನ್ನಲ್ಲೇ ‌ಅದಕ್ಕೆ ಪ್ರತಿಕ್ರಿಯೆ ನೀಡಿದ ಭಾರತೀಯ ಜನತಾ ಪಾರ್ಟಿಯ ನಾಯಕ ಹರ್ದೀಪ್ ಸಿಂಗ್ ಪುರಿ ಅವರು ಬಿಜೆಪಿಯಲ್ಲಿ ವೇಕೇನ್ಸಿ (ಜಾಗ) ಖಾಲಿ ಇಲ್ಲ ಎಂದು ಹೇಳುವ ಮೂಲಕ‌ ತಿರುಗೇಟು…

ಕರುನಾಡಿಗೆ ಚುನಾವಣಾ ಚಾಣಕ್ಯನ ಎಂಟ್ರಿ : ಚನ್ನಪಟ್ಟಣದಲ್ಲಿ ರೋಡ್‌ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ತಡರಾತ್ರಿ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್…

I.N.D.I ಮೈತ್ರಿಕೂಟಕ್ಕೆ RSS ಬೆಂಬಲ : ಏನಿದು RSS vs RSS? ಫ್ಯಾಕ್ಟ್‌ ಚೆಕ್‌ ಇಲ್ಲಿದೆ

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ’ ಎಂಬ ಬ್ಯಾನರ್ ಅಳವಡಿಕೆ ಮಾಡಿದ್ದ ಈ ಸುದ್ದಿಗೋಷ್ಠಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಇದರಲ್ಲಿ ಪ್ರಕಟಿಸಲಾಗಿರುವ ಮಾಹಿತಿ ಪ್ರಕಾರ ಬಿಜೆಪಿಯ ಮಾತೃ ಸಂಸ್ಥೆಯಾದ ಆರ್.ಎಸ್.ಎಸ್, 2024ರ ಲೋಕಸಭಾ ಚುನಾವಣೆ ವೇಳೆ ತನ್ನ ಬೆಂಬಲವನ್ನು ಇಂಡಿ…

ರಾಷ್ಟ್ರಪತಿಗೆ ಅಗೌರವ ತೋರಿದ್ರಾ ಪಿಎಂ ನರೇಂದ್ರ ಮೋದಿ : ಫ್ಯಾಕ್ಟ್‌ ಚೆಕ್‌ ವರದಿ ಇಲ್ಲಿದೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಪ್ರದಾನ ಮಾಡಿದ್ದ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಅನೇಕ ವಾದ-ವಿವಾದಗಳು…

ಸಂವಿಧಾನಕ್ಕೆ ತಿದ್ದುಪಡಿಗೆ ಯತ್ನಿಸಿದರೆ ಇಡೀ ದೇಶವೇ ಬೆಂಕಿ ಬೀಳಲಿದೆ – ರಾಹುಲ್‌ ಗಾಂಧಿ

ಮಾರ್ಚ್ 31 ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿದಲ್ಲಿ ನಡೆದ ಲೋಕತಂತ್ರ ಬಚಾವೋ (ಪ್ರಜಾಪ್ರಭುತ್ವ ಉಳಿಸಿ) ರ್ಯಾಲಿಯಲ್ಲಿ ಮಾತನಾಡುತ್ತಾ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೆಲವು ಮತ ಸೆಳೆಯಲು, ಭಾರತೀಯ ಜನತಾ ಪಾರ್ಟಿಯು ಗೆದ್ದು ಸಂವಿಧಾನ ತಿದ್ದುಪಡಿಗೆ…

ಕುಟುಂಬ ರಾಜಕಾರಣ : ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದ ನಟಿ ಕಂಗನಾ ರಣಾವತ್

ಈವರೆಗೂ ಬಾಲಿವುಡ್ ನಲ್ಲಿನ ನೆಪೋಟಿಸಂ ಬಗ್ಗೆ ಮಾತನಾಡಿ ಸಾಕಷ್ಟು ಕಷ್ಟವನ್ನೇ ಎದುರಿಸುತ್ತ ಬಂದ ನಟಿ ಕಂಗನಾ ರಣಾವತ್, ಇದೀಗ ರಾಜಕಾರಣಕ್ಕೂ ಎಂಟ್ರಿ ಕೊಟ್ಟಿದ್ದು ಇಲ್ಲಿನ ನೆಪೋಟಿಸಂ ಬಗ್ಗೆ ಟೀಕಿಸಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಮಿಂಚಿನ ಸಂಚಾರವನ್ನೂ ಕೈಗೊಂಡ ಕಂಗನಾ,…

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ – ನಿಷೇಧಾಜ್ಞೆ ಜಾರಿ

ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದಿನಿಂದ (ಮಾ.28) ಆರಂಭವಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ…