Browsing Category

State

ಪರಶುರಾಮ ಥೀಮ್‌ ಪಾರ್ಕ್‌ ವಿವಾದ : 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ವಿವಾದದ ಕೇಂದ್ರಬಿಂದುವಾಗಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮರ ಕಂಚಿನ ಪ್ರತಿಮೆ ಕಾಮಗಾರಿಯನ್ನು ಮುಂದಿನ 4…

ಮೋದಿಜೀಗೆ ಹೆಚ್‌ʼಡಿ ದೇವೇಗೌಡರ ಬೆಂಬಲ : ಹೆಚ್ ಡಿಕೆ – ಡಿಕೆಶಿ ಜಟಾಪಟಿ

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಆಗುವುದ್ದಕ್ಕೂ ಮೊದಲು ರಾಜಕೀಯವಾಗಿ ಹಲವು ಬಾರಿ ಕಾದಾಟ ನಡೆಸಿವೆ. ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ನಿಲುವನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಾಕಷ್ಟು ಬಾರೀ ವಿರೋಧಿಸಿದ್ದರು. ಮೈತ್ರಿಯಾದ ಬಳಿಕ ಅದೇ ಬಿಜೆಪಿಯನ್ನು ಹಾಡಿ…

2ನೇ ಹಂತದ ನಾಮಪತ್ರ ಸಲ್ಲಿಕೆ ಆರಂಭ – ಮೊದಲ ದಿನವೇ ದಾಖಲೆ

ರಾಜ್ಯದಲ್ಲಿ 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ 41 ನಾಮಪತ್ರ ಸಲ್ಲಿಕೆಯಾಗಿವೆ. ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್‌. ಈಶ್ವರಪ್ಪ, ಉತ್ತರ ಕನ್ನಡದಲ್ಲಿ ಬಿಜೆಪಿಯಿಂದ…

ಮನೆಯಿಂದಲೇ ಮತದಾನಕ್ಕೆ ಅವಕಾಶ : ಹೇಗೆ ನಡೆಯಲಿದೆ ಮತದಾನ?

18 ವರ್ಷ ತುಂಬಿದ ಎಲ್ಲರೂ ಮತವನ್ನು ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಮತದಾನದ ಪ್ರಕ್ರಿಯೆಯಿಂದ ವಂಚಿತರಾಗಬಾರದು. ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಬಹಳ ಮುಖ್ಯ ಎಂಬ ಉದ್ದೇಶದಿಂದ ಕಳೆದ ವಿಧಾನಸಭೆ ಚುನಾವಣೆಯಿಂದ ಚುನಾವಣೆ ಆಯೋಗ ಮನೆಯಿಂದಲೇ ಮತದಾನ ಬಗ್ಗೆ ವಿಶೇಷ ಅವಕಾಶವನ್ನು ಕೊಟ್ಟಿದೆ.…

ಕೋಟ ಶ್ರೀನಿವಾಸ್‌ ಪೂಜಾರಿ vs ಜಯಪ್ರಕಾಶ್‌ ಹೆಗ್ಡೆ – ಉಡುಪಿ-ಚಿಕ್ಕಬಳ್ಳಾಪುರದಲ್ಲಿ ಗೆಲ್ಲೋದ್ಯಾರು ಗೊತ್ತೇ?

ಪ್ರಜಾ ಸೋಶಿಯಲಿಸ್ಟ್ ಪಾರ್ಟಿ (ಪಿಎಸ್’ಪಿ), ಕ್ರಾಂತಿ ರಂಗಕ್ಕೂ ಗೆಲುವಿನ ರುಚಿ ತೋರಿಸಿದ್ದ ಕಾಂಗ್ರೆಸ್ ಭದ್ರಕೋಟೆಯಾದ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 2004 ರಿಂದ (2013 ಹೊರತು) ನಾಲ್ಕು ಅವಧಿಗೆ ಬಿಜೆಪಿ ಗೆದ್ದಿದೆ. 2024ರ ಲೋಕಸಭೆಯಲ್ಲೂ ಬಿಜೆಪಿ ಪಕ್ಷಕ್ಕೆ ಜಯ ಸಿಗಲಿದೆಯಾ? ಉಡುಪಿ ಜನರ…

ಸ್ವಾಭಿಮಾನ ಬಿಡದ ಸುಮಲತಾ – ಮೈತ್ರಿಗೆ ಬೆಂಬಲ, ಬಿಜೆಪಿಗೆ ಸೇರ್ಪಡೆ ನಿರ್ಧಾರ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು, ಚುನಾವಣೆ ಘೋಷಣೆಯಾಗಿದ್ದರೂ ತಮ್ಮ ಅಂತಿಮ ನಿರ್ಧಾರ ತಿಳಿಸಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿಯವರ ಭೇಟಿಯ ನಂತರ…

ಮಹಿಳೆ ಅಡುಗೆ ಮನೆಗೆ ಮಾತ್ರ ಸೀಮಿತ : ಶಾಮನೂರು ಹೇಳಿಕೆಗೆ ಸೈನಾ ನೆಹ್ವಾಲ್‌ ತಿರುಗೇಟು

ಲೋಕಸಭಾ ಚುನಾವಣೆ‌ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ತನ್ನ ಎದುರಾಳಿಗಳನ್ನು ಹಣಿಯಲು ತನ್ನ ಹಳೆಯ ತಂತ್ರವಾದ ವೈಯಕ್ತಿಕ ನಿಂದನೆಗೆ ಇಳಿದಿದೆ. ಈಗ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿ ಇರುವುದು ಕಾಂಗ್ರೆಸ್‌ನ ಹಿರಿಯ ನಾಯಕ‌, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ.‌ ಶುಕ್ರವಾರ…

ಕಾಂಗ್ರೆಸ್-ಬಿಜೆಪಿ ಮಧ್ಯೆ ಪೈಪೋಟಿ – ಮೈಸೂರು ಲೋಕಸಭಾ ಕ್ಷೇತ್ರದ ಸಂಪೂರ್ಣ ಇತಿಹಾಸ ಇಲ್ಲಿದೆ

ಲೋಕಸಭಾ ಕ್ಷೇತ್ರದ ಚುನಾವಣೆಯ ಕಾವು ಎಲ್ಲೆಡೆ ಹಬ್ಬಿದ್ದು, ಇದುವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ 4 ಬಾರಿ ಬಿಜೆಪಿ ಗೆದ್ದಿದೆ. ಆದರೆ ಹಳೆಯ ಮೈಸೂರು ಸೀಮೆಯಲ್ಲಿ ಕಾಂಗ್ರೆಸ್’ನ ಸಾಂಪ್ರದಾಯಿಕ ಎದುರಾಳಿ ಎನಿಸಿಕೊಂಡಿರುವ ಜನತಾ ಪರಿವಾರ ಈವರೆಗೆ ಈ ಕ್ಷೇತ್ರದಲ್ಲಿ…

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ – ನಿಷೇಧಾಜ್ಞೆ ಜಾರಿ

ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರ ಸಲ್ಲಿಕೆ ಇಂದಿನಿಂದ (ಮಾ.28) ಆರಂಭವಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ…

ಶೋಭಾಗೆ ಒಲಿಯುತ್ತಾ ಮತದಾರನ ಆಶೀರ್ವಾದ? – ಬೆಂಗಳೂರು ಉತ್ತರ ಕ್ಷೇತ್ರದ ಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿಹೆಚ್ಚು ಮತದಾರರನ್ನು ಹೊಂದಿರುವುದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ. ಮಾರ್ಚ್ ಹದಿನಾರಕ್ಕೆ ಚುನಾವಣಾ ಆಯೋಗ ಹೊರಡಿಸಿದ ಸರ್ಕ್ಯೂಲರ್ ಪ್ರಕಾರ ಇಲ್ಲಿ ಪುರುಷರು 16,29,089, ಮಹಿಳೆಯರು 15,44,415, ಇತರರು 594 ಸೇರಿದಂತೆ ಒಟ್ಟು 31,74,098…