Browsing Tag

#110peoplehavebeenawardedPadmaShri

2024ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ – ರಾಜ್ಯದ ಸಾಧಕರೆಷ್ಟು?

2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಗಣರಾಜ್ಯೋತ್ಸವದ ಮುನ್ನ ದಿನವೇ ಪ್ರಕಟಗೊಂಡಿದ್ದು, ಕರ್ನಾಟಕದ 9 ಮಂದಿ ಸೇರಿದಂತೆ ಒಟ್ಟು 132 ಸಾಧಕರನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. 5 ಜನರಿಗೆ ಪದ್ಮ ವಿಭೂಷಣ, 17 ಜನರಿಗೆ ಪದ್ಮಭೂಷಣ ಹಾಗೂ 110 ಜನರು ಪದ್ಮಶ್ರೀ…