Browsing Tag

#AICC

ಮಮತಾ ಬ್ಯಾನರ್ಜಿ ವಿರುದ್ಧ ಶಪಥಗೈದ ಕಾಂಗ್ರೆಸ್‌ ನಾಯಕ ಬಿಜೆಪಿಗೆ ಸೇರ್ಪಡೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿದ್ದ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. Former @INCIndia leader, lawyer, and anti-TMC figure, who shaved his head…