Browsing Tag

#BJP #NarendraModi

ಲೋಕಸಭಾ ಚುನಾವಣೆಗೆ 195 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿ ಬಿಡುಗಡೆ ಮಾಡಿದ ಭಾರತೀಯ ಜನತಾ ಪಾರ್ಟಿ.

ಇಂದು ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿಯ ಮುಖ್ಯ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ವಿನೋದ್ ತಾವ್ಡೆಯವರು ಮುಂಬರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ 195 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ…

ದಲಿತರ ಕುರಿತು ನಕಲಿ ಕಾಳಜಿ ಹೊಂದಿದ ಕಾಂಗ್ರೆಸ್‌ ಅನ್ನು ತರಾಟೆ ತೆಗೆದುಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ‌ ನಿರ್ಣಯಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾಷಣದ ವೇಳೆ ಯುಪಿಎ ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಮಂತ್ರಿ ಶ್ರೀ ಮನಮೋಹನ್ ಸಿಂಗ್ ಅವರು…