Browsing Tag

#bjp

ಕಾಂಗ್ರೆಸ್‌ನ ಪ್ರಣಾಳಿಕೆ ಪಾಕಿಸ್ತಾನದ ಚುನಾವಣೆಗೆ, ಭಾರತಕ್ಕೆ ಅಲ್ಲ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ಈಗಾಗಲೇ ಆರಂಭವಾಗಿದ್ದು, ಎಲ್ಲಾ ಪಕ್ಷದ ನಾಯಕರು ಬಿರುಸಿನಿಂದ ಪ್ರಚಾರ ಕೈಗೊಂಡಿದ್ದಾರೆ. ‌ಈ ಮಧ್ಯೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರ ವಿರುದ್ಧ ಬಿಜೆಪಿ ನಾಯಕ ಮತ್ತು ಅಸ್ಸಾಂನ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮ…

ನಮಾಜ್‌ʼಗೆ ಅಸ್ತು – ಹನುಮಾನ್‌ ಚಾಲೀಸಾಗೆ ಕೇಸ್‌ : ಸಿಎಂ ಸಿದ್ದು ವಿರುದ್ಧ ಜೋಷಿ ಕಿಡಿ

ಬೆಳಗ್ಗೆ 6 ಗಂಟೆಗೂ ಮುನ್ನ ನಮಾಜ್ ಮಾಡಬಹುದು. ಆದರೆ, ಹಿಂದೂಗಳು ಹನುಮಾನ್ ಚಾಲೀಸಾ ಹಾಕುವುದು ತಪ್ಪೇ? ತಮ್ಮ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದವರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿರುವುದು ತುಷ್ಟಿಕರಣದ ಪರಾಕಾಷ್ಠೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದ್ದಾರೆ.…

ತಾಲಿಬಾನ್ʼಗಳ ಹಾಗೂ ನಗರ ನಕ್ಸಲಿಯರ ಪ್ರೇರಣೆಯಿಂದ ಕಾಂಗ್ರೆಸ್‌ ಪ್ರಣಾಳಿಕೆ ತಯಾರಿ – ಸಿ.ಟಿ ರವಿ

ರಾಜ್ಯಕ್ಕೆ ಅತೀ ಹೆಚ್ಚು ಅನುದಾನ, ತೆರಿಗೆ ಪಾಲು ಕೊಟ್ಟಿರುವುದು ಮೋದಿ ಸರ್ಕಾರ. ಚರ್ಚೆ ಬೇಕಾದರೆ ಕಾಂಗ್ರೆಸ್ ನಡೆಸಲಿ. ನಾವು ಕಾಂಗ್ರೆಸ್‍ ನ ದೃಷ್ಟಿದೋಷ ನಿವಾರಿಸುತ್ತೇವೆ. ಇನ್ನೂ ದೇಶ ವಿಭಜಿಸುವ ರೋಗ ಕಾಂಗ್ರೆಸ್‍ ಗೆ ಬಹು ಹಿಂದಿನಿಂದಲೂ ಇದೆ, ಈಗಲೂ ಇದೆ ಎಂದು ಮಾಜಿ ಸಚಿವ ಸಿ.ಟಿ. ರವಿ…

ಕೋಟ ಶ್ರೀನಿವಾಸ್‌ ಪೂಜಾರಿ vs ಜಯಪ್ರಕಾಶ್‌ ಹೆಗ್ಡೆ – ಉಡುಪಿ-ಚಿಕ್ಕಬಳ್ಳಾಪುರದಲ್ಲಿ ಗೆಲ್ಲೋದ್ಯಾರು ಗೊತ್ತೇ?

ಪ್ರಜಾ ಸೋಶಿಯಲಿಸ್ಟ್ ಪಾರ್ಟಿ (ಪಿಎಸ್’ಪಿ), ಕ್ರಾಂತಿ ರಂಗಕ್ಕೂ ಗೆಲುವಿನ ರುಚಿ ತೋರಿಸಿದ್ದ ಕಾಂಗ್ರೆಸ್ ಭದ್ರಕೋಟೆಯಾದ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 2004 ರಿಂದ (2013 ಹೊರತು) ನಾಲ್ಕು ಅವಧಿಗೆ ಬಿಜೆಪಿ ಗೆದ್ದಿದೆ. 2024ರ ಲೋಕಸಭೆಯಲ್ಲೂ ಬಿಜೆಪಿ ಪಕ್ಷಕ್ಕೆ ಜಯ ಸಿಗಲಿದೆಯಾ? ಉಡುಪಿ ಜನರ…

ಚುನಾವಣಾ ಪ್ರಚಾರ : ತನ್ನನ್ನು ದ್ರೌಪದಿಯೊಂದಿಗೆ ಹೋಲಿಸಿಕೊಂಡ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್!

ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಅವರ ಹುಟ್ಟೂರಾದ ಮಂಡಿಯಿಂದ ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿಯು ಟಿಕೆಟ್ ನೀಡಿದ್ದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಕಟ್ಟಾ ಬೆಂಬಲಿಗರಾಗಿರುವ ಕಂಗನಾ ಕೂಡಾ ಅದಕ್ಕೆ ಬೇಕಾದ ತಯಾರಿಯಲ್ಲಿದ್ದಾರೆ. ಕಂಗನಾರನ್ನು ಕಣಕ್ಕಿಳಿಸಿದ ಒಂದು ದಿನದ ನಂತರ…

ಅಮೇಠಿ ಕ್ಷೇತ್ರಕ್ಕೆ ಸೋನಿಯಾ ಗಾಂಧಿ ಅಳಿಯ ಫಿಕ್ಸ್‌ – ಸ್ಮೃತಿ ಇರಾನಿ ವಿರುದ್ಧ ಗೆಲ್ತಾರಾ ವಾದ್ರಾ?

ತಲೆತಲಾಂತರದಿಂದ ಗಾಂಧಿ ಕುಟುಂಬದ ಕರ್ಮಭೂಮಿಯಾಗಿರುವ ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ, ಆದರೆ, ವಿಕಿಪೀಡಿಯ ಘೋಷಣೆಯನ್ನು ಮಾಡಿದೆ. ಹಾಗಾದರೆ ಯಾರು ಆ ಸ್ಪರ್ಧಿ? ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಮೃತಿ ಇರಾನಿ ಮತ್ತು…

ಬಿಜೆಪಿ ಮೈತ್ರಿಕೂಟಕ್ಕೆ ಬಿಹಾರದಲ್ಲಿ ಶಾಕ್‌ : 22 ನಾಯಕರ ರಾಜೀನಾಮೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿ‌ಪಕ್ಷದಲ್ಲೂ ವಿವಿಧ ರೀತಿಯ ಬೆಳವಣಿಗೆಗಳು ಕಾಣಿಸಿಕೊಳ್ಳಲಾರಂಭಿಸಿದೆ. ಅದರಂತೆ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲದಲ್ಲಿ ರಾಜೀನಾಮೆ ಸಲ್ಲಿಸಲು‌ ನಿರ್ಧರಿಸಿರುವುದು ರಾಷ್ಟ್ರ ರಾಜಕೀಯದಲ್ಲಿ ಹೊಸ ಬಿರುಗಾಳಿ…

ಅಬಕಾರಿ ನೀತಿ ಹಗರಣ : ಬಿಜೆಪಿ ಸೇರ್ಪಡೆ ಆಫರ್‌ ಎಂದ ಎಎಪಿ ನಾಯಕಿ ಅತೀಶಿಗೆ ತಿರುಗೇಟು

ಆಮ್ ಆದ್ಮಿ ಪಾರ್ಟಿಯ ನಾಯಕಿ ಅತೀಶಿ ಅವರು ತನಗೆ ಬಿಜೆಪಿ ಸೇರಲು ಆಹ್ವಾನ ಬಂದಿದ್ದಾಗಿ ಹೇಳಿಕೆ‌ ನೀಡಿದ ಬೆನ್ನಲ್ಲೇ ‌ಅದಕ್ಕೆ ಪ್ರತಿಕ್ರಿಯೆ ನೀಡಿದ ಭಾರತೀಯ ಜನತಾ ಪಾರ್ಟಿಯ ನಾಯಕ ಹರ್ದೀಪ್ ಸಿಂಗ್ ಪುರಿ ಅವರು ಬಿಜೆಪಿಯಲ್ಲಿ ವೇಕೇನ್ಸಿ (ಜಾಗ) ಖಾಲಿ ಇಲ್ಲ ಎಂದು ಹೇಳುವ ಮೂಲಕ‌ ತಿರುಗೇಟು…

ಕರುನಾಡಿಗೆ ಚುನಾವಣಾ ಚಾಣಕ್ಯನ ಎಂಟ್ರಿ : ಚನ್ನಪಟ್ಟಣದಲ್ಲಿ ರೋಡ್‌ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ತಡರಾತ್ರಿ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್…

I.N.D.I ಮೈತ್ರಿಕೂಟಕ್ಕೆ RSS ಬೆಂಬಲ : ಏನಿದು RSS vs RSS? ಫ್ಯಾಕ್ಟ್‌ ಚೆಕ್‌ ಇಲ್ಲಿದೆ

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ’ ಎಂಬ ಬ್ಯಾನರ್ ಅಳವಡಿಕೆ ಮಾಡಿದ್ದ ಈ ಸುದ್ದಿಗೋಷ್ಠಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಇದರಲ್ಲಿ ಪ್ರಕಟಿಸಲಾಗಿರುವ ಮಾಹಿತಿ ಪ್ರಕಾರ ಬಿಜೆಪಿಯ ಮಾತೃ ಸಂಸ್ಥೆಯಾದ ಆರ್.ಎಸ್.ಎಸ್, 2024ರ ಲೋಕಸಭಾ ಚುನಾವಣೆ ವೇಳೆ ತನ್ನ ಬೆಂಬಲವನ್ನು ಇಂಡಿ…