Browsing Tag

#BYVijayendra

ಸಿಎಂ ಕೊರಳಿಗೆ ವಾಲ್ಮೀಕಿ ನಿಗಮ, ಮುಡಾ ನಿವೇಶನ ಅಕ್ರಮದ ಉರುಳು? – ಸರ್ಕಾರದ ವಿರುದ್ಧ ಪ್ರತಿಭಟಿಸಿದ ಬಿಜೆಪಿ…

ರಾಜ್ಯ ರಾಜಕಾರಣದಲ್ಲಿ ಹೊಸ ಬಿರುಗಾಳಿ ಎದ್ದಂತೆ ಕಾಣುತ್ತಿದ್ದು, ದರ್ಶನ್ ಹಾಗೂ ಪ್ರಜ್ವಲ್ ರೇವಣ್ಣ ಪ್ರಕರಣಗಳ ನಡುವೆ ಮಂದವಾಗಿದ್ದ ವಾಲ್ಮೀಕಿ ನಿಗಮ ಹಗರಣದ ಸುದ್ದಿ ಈಗ ಮತ್ತೆ ಹೊಸ ಅಲೆಯನ್ನೇ ಎಬ್ಬಿಸಿದೆ. ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ ಹಗರಣಕ್ಕೆ ಸಂಬಂಧಿಸಿದಂತೆ,…

ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ನಿಗಮದ ಅಧಿಕಾರಿ ಮನೆಗೆ ವಿಜಯೇಂದ್ರ ಭೇಟಿ – ಸಿಬಿಐ ತನಿಖೆಗೆ ಆಗ್ರಹ

ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ನಿವಾಸಕ್ಕೆ ಬಿ.ವೈ. ವಿಜಯೇಂದ್ರ ಇಂದು ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಮಧ್ಯೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಆತ್ಮಹತ್ಯೆ…

ಸ್ವಾಭಿಮಾನ ಬಿಡದ ಸುಮಲತಾ – ಮೈತ್ರಿಗೆ ಬೆಂಬಲ, ಬಿಜೆಪಿಗೆ ಸೇರ್ಪಡೆ ನಿರ್ಧಾರ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು, ಚುನಾವಣೆ ಘೋಷಣೆಯಾಗಿದ್ದರೂ ತಮ್ಮ ಅಂತಿಮ ನಿರ್ಧಾರ ತಿಳಿಸಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿಯವರ ಭೇಟಿಯ ನಂತರ…

ಕರುನಾಡಿಗೆ ಚುನಾವಣಾ ಚಾಣಕ್ಯನ ಎಂಟ್ರಿ : ಚನ್ನಪಟ್ಟಣದಲ್ಲಿ ರೋಡ್‌ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ತಡರಾತ್ರಿ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್…

Gali Janardhan Reddy : ಅಧಿಕೃತವಾಗಿ ಮಾತೃಪಕ್ಷಕ್ಕೆ ಮರಳಿದ ಗಾಲಿ ಜನಾರ್ಧನ್‌ ರೆಡ್ಡಿ

ಗಣಿಧಣಿ ಜನಾರ್ಧನ್‌ ರೆಡ್ಡಿಯವರು (Gali Janardhan Reddy) ತಮ್ಮ ಮರಳಿ ತಮ್ಮ ಮಾತೃಪಕ್ಷ ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಜನಾರ್ದನ…

ಪ್ರತಾಪ್‌ ಸಿಂಹಗೆ ಮಿಸ್‌ ಆಗುತ್ತಾ ಮೈಸೂರು ಟಿಕೆಟ್‌ – ವಿಜಯೇಂದ್ರ ಹೇಳಿಕೆ ಬೆನ್ನಲ್ಲೇ ಹಲವು ಅನುಮಾನ

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಎಲ್ಲಾ ಪಕ್ಷಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಸರತ್ತು ನಡೆಯುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಾಪ್ ಸಿಂಹ ಅವರನ್ನು ಕುರಿತು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಷ್ಟಕ್ಕೂ…

ಪಕ್ಷೇತರ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಸ್ಪರ್ಧೆ : ಇತಿಹಾಸ ಮರುಕಳಿಸುತ್ತಾ?

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಸಿಗದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗಿಂತ ಜಾಸ್ತಿ ಮತ ಗಳಿಸಿದ್ದ ಅರುಣ್ ಕುಮಾರ್ ಪುತ್ತಿಲ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ…

ಮೈಸೂರು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ – ಪ್ರತಾಪ್ ಸಿಂಹ ನಡೆ ಏನು?

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳಾಗುತ್ತಿವೆ. ತೀವ್ರ ಕುತೂಹಲ ಕೆರಳಿಸುತ್ತಿವೆ. ಹಾಗೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಜೆಡಿಎಸ್‌ ಮುಖಂಡ ಸಾ ರಾ ಮಹೇಶ್‌ ಅವರಿಗೆ ಬಿಜೆಪಿ ಆಫರ್‌ ನೀಡಿದೆ. ಇದಕ್ಕೆ ಜೆಡಿಎಸ್‌ ಮುಖಂಡ ಎಚ್‌ ಡಿ ಕುಮಾರಸ್ವಾಮಿ ಕೂಡ…

ಬಿಜೆಪಿಯ ನೂತನ ಜಿಲ್ಲಾ ಸಾರಥಿಗಳ ನೇಮಕ – ಆಪ್ತರಿಗೆ ಮಣೆ ಹಾಕಿದ್ರಾ ವಿಜಯೇಂದ್ರ?

ರಾಜ್ಯ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರು ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರನ್ನು ಹಾಗೂ ಕೆಲ ಪ್ರಕೋಷ್ಠಗಳ ಸಂಚಾಲಕರನ್ನು ನೇಮಕ ಮಾಡಿ ಭಾನುವಾರ ಆದೇಶ ಹೊರಡಿಸಿದ್ದಾರೆ. 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ 30 ಜಿಲ್ಲೆಗಳ ಅಧ್ಯಕ್ಷ ಸ್ಥಾನವನ್ನು ಹೊಸಬರಿಗೆ…

ಮುಖ್ಯಮಂತ್ರಿಗಳ ಒಲವು ಅಲ್ಪಸಂಖ್ಯಾತರಿಗೆ ಮಾತ್ರ ಸೀಮಿತ: ಬಿ.ವೈ. ವಿಜಯೇಂದ್ರ

ಹಿಂದೂಗಳು ಎಂದರೆ ಕೇವಲ ಲಿಂಗಾಯತ, ಬ್ರಾಹ್ಮಣ ಎಂದರ್ಥವಲ್ಲ. ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರು ಹಿಂದೂಗಳೇ. ಮುಖ್ಯಮಂತ್ರಿ ಅವರ ಒಲವು ಅಲ್ಪಸಂಖ್ಯಾತರನ್ನು ಬಿಟ್ಟರೆ ಹಿಂದೂಗಳ ಕಡೆ ಇಲ್ಲ. ಹಿಂದೂಗಳಿಗೆ ಯಾವುದೇ ಆದ್ಯತೆ ನೀಡುತ್ತಿಲ್ಲ ಎಂದು ಬಿವೈ ವಿಜಯೇಂದ್ರ ಅವರು ಅಸಮಾಧಾನ…