Browsing Tag

#cm

ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು – ಡಾಕ್ಟರ್‌ ಹೇಳಿದ್ದಿಷ್ಟು!

ಅನಾರೋಗ್ಯದ ಕಾರಣ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದಿ ಶ್ರೀ ಎಸ್ ಎಂ ಕೃಷ್ಣ ಅವರನ್ನು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಉಸಿರಾಟದ ಸೋಂಕಿನ…

ಬಜೆಟ್ ಮಂಡನೆಗೂ ಮುಂಚೆಯೇ ಬಜೆಟ್ ಗಾತ್ರ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಫೆಬ್ರವರಿ 16 ರಂದು ಬಜೆಟ್ (Karnataka Budget) ಮಂಡನೆ ಮಾಡುತ್ತೇನೆ ಎಂದು ಈ ಮೊದಲೇ ಹೇಳಿದ್ದರು. ಇದೀಗ, ಕಾರ್ಯಕ್ರಮವೊಂದರಲ್ಲಿ ಬಜೆಟ್ ಗಾತ್ರವನ್ನು ಬಹಿರಂಗಗೊಳಿಸಿದ್ದಾರೆ. ತುಮಕೂರಿನ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ…

ರಾಮನ ಮೇಲೆ ಭಕ್ತಿ ಇಲ್ಲ, ಆದರೆ ರಾಮ ಮಂದಿರ ನೋಡಲು ಹೋಗುತ್ತೇನೆ – ಹೀಗ್ಯಾಕಂದ್ರು ಪ್ರಿಯಾಂಕ್ ಖರ್ಗೆ

ನನಗೆ ರಾಮನ ಮೇಲೆ ಭಕ್ತಿ ಇಲ್ಲ, ನಾನು ಅಯೋಧ್ಯೆಗೆ ಹೋಗಲ್ಲ. ಆದರೆ ರಾಮ‌ಮಂದಿರದ ಕಲೆ, ವಾಸ್ತು ಶಿಲ್ಪವನ್ನು ನೋಡಲು ಹೋಗುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವ ಬಗ್ಗೆ ವರದಿಯಾಗಿದೆ‌. ವಿಕಾಸ ಸೌಧದಲ್ಲಿ ಮಾಧ್ಯಮಗಳ ಎದುರು ಮಾತನಾಡಿದ ಪ್ರಿಯಾಂಕ್ ಖರ್ಗೆಯವರು ಕಾಂಗ್ರೆಸ್ ರಾಮ‌…

ಬರ ಪೀಡಿತ ತಾಲೂಕುಗಳ ರೈತರಿಗೆ ರೂ.2000 ಬೆಳೆ ನಷ್ಟ ಪರಿಹಾರ – ಸಿದ್ದರಾಮಯ್ಯ

ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದು, ಮೊದಲ ಕಂತಿನ ಬರ ಪರಿಹಾರ ಹಣವನ್ನು ಯಾವಾಗ ಹಾಕುತ್ತಾರೆ? ಎಷ್ಟು ಜನ ರೈತರಿಗೆ ಸಿಗಲಿದೆ? ಎಂಬುದನ್ನು ಈ ಲೇಖನದಲ್ಲಿ…

Yuvanidhi Scheme : ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಈ ವಿಡಿಯೋ ನೋಡಿ

ರಾಜ್ಯ ಸರ್ಕಾರ ಚುನಾವಣೆಗೆ ಮುಂಚೆ ನೀಡಿದ್ದ ಯುವನಿಧಿ ಯೋಜನೆಯ (Yuvanidhi Scheme) ಭರವಸೆಯನ್ನು ಸರ್ಕಾರ ರಚನೆಯಾಗಿ 6 ತಿಂಗಳುಗಳ ನಂತರವಾದರೂ ಅವಕಾಶ ನೀಡಿದೆ. ಇದೇ ಡಿಸೆಂಬರ್ 26 ರಿಂದ ಯುವನಿಧಿ ಯೋಜನೆಗೆ (Yuvanidhi Scheme) ನೋಂದಾಯಿಸಲು ಅರ್ಹ ನಿರುದ್ಯೋಗಿ ಯುವಕ/ಯುವತಿಯರಿಗೆ ಅವಕಾಶ…

ಹಿಜಾಬ್ ನಿಷೇಧ – ಕಾಯ್ದೆ ಹಿಂಪಡೆಯುವ ಸೂಚನೆ ಕೊಟ್ಟ ಮುಖ್ಯಮಂತ್ರಿ, ಬಿಜೆಪಿ ನಾಯಕರ ತೀವ್ರ ವಿರೋಧ

ಮೈಸೂರಿನ ಸಾರ್ವಜನಿಕ ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿಜಾಬ್ ನಿಷೇಧ ಆದೇಶ ಹಿಂಪಡೆಯಲು ನೀಡಿದ ಸೂಚನೆಯ ವಿರುದ್ಧ ಬಿಜೆಪಿಯ ಅಶೋಕ್, ವಿಜಯೇಂದ್ರ, ಯತ್ನಾಳ್ ಸೇರಿದಂತೆ ಹಲವು ನಾಯಕರು ಆಕ್ರೋಶಗೊಂಡಿದ್ದು, ಆ ಕುರಿತು ಮಾತನಾಡಿದ ಸಿಟಿ ರವಿ ಅವರು, ಶಾಲೆಗಳಲ್ಲಿ ವಿದ್ಯಾರ್ಥಿಗಳು…

ರೈತರ ದಿನದಂದೇ ಗುಡ್ ನ್ಯೂಸ್ ಕೊಟ್ಟ ಸರ್ಕಾರ – ನಿಮ್ಮ ಮಕ್ಕಳಿಗೆ ಸಿಗಲಿದೆ ಈ ಸೌಲಭ್ಯ

ರಾಜ್ಯ ಸರ್ಕಾರ ರಾಷ್ಟ್ರೀಯ ರೈತರ ದಿನದಂದೇ ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದೆ. ರೈತರ ಮಕ್ಕಳು ವಿದೇಶದಲ್ಲಿ ಪಡೆಯುವ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಭರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ…

”ಮೊದಲು ಹಿಂದಿ ಕಲಿಯಿರಿ” ಡಿಎಂಕೆ ನಾಯಕರಿಗೆ ನಿತೀಶ್ ಕುಮಾರ್ ಆದೇಶ – I.N.D.I.‌ ಮೈತ್ರಿಕೂಟದಲ್ಲಿ ಏನಿದು…

ಚುನಾವಣೆಗೂ ಮೊದಲೇ ಸಾಕಷ್ಟು ಸುದ್ದಿಯಲ್ಲಿರುವ ಇಂಡಿ ಮೈತ್ರಿಕೂಟ ಈಗ ಮತ್ತೊಮ್ಮೆ ಇಂತಹುದೇ ವಿಷಯಕ್ಕೆ ಸುದ್ದಿಯಾಗಿದೆ. ಮುಂಬರುವ ಚುನಾವಣೆಯ ಕುರಿತು ಚರ್ಚಿಸಲು ನಿನ್ನೆ ನವದೆಹಲಿಯಲ್ಲಿ ಸೇರಿದ್ದ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹಿಂದಿ ಭಾಷಣದ…

ನಾಳೆ ಮೋದಿಯವರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಏನಿದು ಭೇಟಿಯ ಉದ್ದೇಶ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಗಾಲ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಸಮಯವಕಾಶ ಕೇಳಿದ್ದು, ಡಿಸೆಂಬರ್ 19, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸಂಸತ್ ನಲ್ಲಿ ಭೇಟಿಯಾಗಲು ಸಮಯ ನಿಗದಿಪಡಿಸಲಾಗಿದೆ. ಎರಡನೇ ಭಾರಿ ಮುಖ್ಯಮಂತ್ರಿಯಾದ…

ಮಧ್ಯಪ್ರದೇಶಕ್ಕೆ ನೂತನ ಮುಖ್ಯಮಂತ್ರಿ – ಯಾರು ಈ ಮೋಹನ್ ಯಾದವ್?

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಸ್ಥಾನಗಳ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಿದ್ದ ಬಿಜೆಪಿ, ಇಂದು ತನ್ನ ಶಾಸಕಾಂಗ ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಮಧ್ಯಪ್ರದೇಶದಲ್ಲಿ ಈ ಹಿಂದಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್…