Browsing Tag

#CMSiddaramaiah

ಕೆ.ಎಂ.ಎಫ್ ನಲ್ಲಿ ಕೋಟಿ ಲೀಟರ್ ಹಾಲು ಉತ್ಪಾದನೆ – ಸಾಧನೆಯನ್ನು ಶ್ಲಾಘಿಸಿದ ಸಿಎಂ ಹೇಳಿದ್ದೇನು?

ಕರ್ನಾಟಕ ಹಾಲು ಒಕ್ಕೂಟ (ಕೆ.ಎಂ.ಎಫ್) ವು ಇದೇ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲು ಸಂಗ್ರಹಿಸಿ ನೂತನ ದಾಖಲೆ ಬರೆದಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದ್ದು, ಈ ಸಾಧನೆಗೆ ಸಿಎಂ ಸಿದ್ದರಾಮಯ್ಯ ಕೆ.ಎಂ.ಎಫ್ ನ್ನು ಶ್ಲಾಘಿಸಿದ್ದಾರೆ.…

ಸಿಎಂ ಕೊರಳಿಗೆ ವಾಲ್ಮೀಕಿ ನಿಗಮ, ಮುಡಾ ನಿವೇಶನ ಅಕ್ರಮದ ಉರುಳು? – ಸರ್ಕಾರದ ವಿರುದ್ಧ ಪ್ರತಿಭಟಿಸಿದ ಬಿಜೆಪಿ…

ರಾಜ್ಯ ರಾಜಕಾರಣದಲ್ಲಿ ಹೊಸ ಬಿರುಗಾಳಿ ಎದ್ದಂತೆ ಕಾಣುತ್ತಿದ್ದು, ದರ್ಶನ್ ಹಾಗೂ ಪ್ರಜ್ವಲ್ ರೇವಣ್ಣ ಪ್ರಕರಣಗಳ ನಡುವೆ ಮಂದವಾಗಿದ್ದ ವಾಲ್ಮೀಕಿ ನಿಗಮ ಹಗರಣದ ಸುದ್ದಿ ಈಗ ಮತ್ತೆ ಹೊಸ ಅಲೆಯನ್ನೇ ಎಬ್ಬಿಸಿದೆ. ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ ಹಗರಣಕ್ಕೆ ಸಂಬಂಧಿಸಿದಂತೆ,…

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ : ಸಚಿವ ಬಿ. ನಾಗೇಂದ್ರ ರಾಜೀನಾಮೆ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು…

ʼನಾ ಇಷ್ಟ ಪಟ್ಟ ಹುಡುಗಿ ಮದುವೆಗೆ ಒಪ್ಪಲಿಲ್ಲʼ – ಕಾಲೇಜು ಲವ್‌ ಸ್ಟೋರಿ ಬಿಚ್ಚಿಟ್ಟ ಸಿದ್ದರಾಮಯ್ಯ

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಮದುವೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಳೆಯ ದಿನಗಳನ್ನು ಸ್ಮರಿಸಿದರು. ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಜನ…

ಕನ್ನಡದಲ್ಲಿ ಯುಗಾದಿ ಹಬ್ಬದ ಶುಭಕೋರಿದ ಮೋದಿ – ನಿಮ್ಮ ನಾಯಕರ ವಿಶೇಷ ಶುಭಾಶಯಗಳಿವು

ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ತಮ್ಮ ಎಕ್ಸ್ ಖಾತೆಯಲ್ಲಿ ಅದು ಕನ್ನಡದಲ್ಲೇ ಶುಭಾಶಯ ಕೋರಿದ್ದು, ಕನ್ನಡಿಗರಲ್ಲಿ ಸಂತಸ ಮನೆ ಮಾಡಿದೆ. ಹಾಗಾದರೆ ಯಾವ್ಯಾವ ಗಣ್ಯರು ಶುಭ ಕೋರಿದ್ದಾರೆ ಎಂಬುದನ್ನು ನೋಡೋಣ ಬನ್ನಿ.. 1) ಪ್ರಧಾನಿ ನರೇಂದ್ರ ಮೋದಿ:…

ಜಲಕ್ಷಾಮದ ನಡುವೆಯೂ ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಉತ್ಸವ : ಆರ್.ಅಶೋಕ್‌ ಆಕ್ರೋಶ

ಕರ್ನಾಟಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಹಾಗೂ ಮಾಹಿತಿ ನೀಡಲು ಮಾರ್ಚ್ ತಿಂಗಳಲ್ಲಿ ರಾಜ್ಯದ ಎಲ್ಲ ಹೋಬಳಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಈ…

17 ಸಾವಿರ ಕೋಟಿ ರೂ. ಹೂಡಿಕೆ 27 ಸಾವಿರ ಉದ್ಯೋಗ ಸೃಜನೆ : ಸಿಎಂ ಸಿದ್ದರಾಮಯ್ಯ ಅನುಮೋದನೆ

ರಾಜ್ಯಾದ್ಯಂತ 27,000 ಉದ್ಯೋಗಗಳನ್ನು ಸೃಷ್ಟಿಸುವುದಕ್ಕಾಗಿ ಕರ್ನಾಟಕ ಸರ್ಕಾರವು ಒಟ್ಟು 17,835.9 ಕೋಟಿ ರೂ. ಮೌಲ್ಯದ ಆರು ಹೊಸ ಯೋಜನೆಗಳು ಮತ್ತು ಎಂಟು ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳಿಗೆ ಶುಕ್ರವಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಉನ್ನತ ಮಟ್ಟದ…

ವಾಟ್ಸಪ್ʼನಲ್ಲಿ ದೊರೆಯಲಿವೆ ಪಂಚಾಯತ್‌ ಸೇವೆಗಳು – ಯಾವ ಸೌಲಭ್ಯಗಳು ದೊರೆಯಲಿವೆ, ಅರ್ಜಿ ಸಲ್ಲಿಸುವುದು ಹೇಗೆ? ಈ…

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಎಲ್ಲಾ ಬಗೆಯ ಸೇವೆಗಳಿಗೆ ಆನ್‌'ಲೈನಲ್ಲಿ ಅರ್ಜಿ ಸಲ್ಲಿಕೆ, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ ಹಾಗೂ ಗ್ರಾ.ಪಂ. ಮಟ್ಟದ ಎಲ್ಲಾ ಕುಂದುಕೊರತೆಗಳನ್ನು ದಾಖಲಿಸಿ, ಪರಿಹಾರವನ್ನು ಇನ್ಮುಂದೆ ತಮ್ಮ ವಾಟ್ಸ್‌'ಅಪ್‌ (Whatsapp) ಚಾಟ್‌ ಮೂಲಕ…

ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ – ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ, ಹಾವೇರಿ ಬಿಜೆಪಿ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಿಜೆಪಿ…

ಅಭಿವೃದ್ಧಿಗೆ ಹಣವಿಲ್ಲ, ವಕ್ಫ್ ಆಸ್ತಿಗೆ ಬೇಲಿ ಕಟ್ಟಲು ಕೊರತೆಯಿಲ್ಲ

ಸರ್ಕಾರ ವಕ್ಫ್ ಆಸ್ತಿಗಳಿಗೆ ಕಾಂಪೌಂಡ್ ಕಟ್ಟಿಸಿಕೊಡಲು 31 ಕೋಟಿ ರೂಪಾಯಿ ಉಡುಗೊರೆ ನೀಡಲು ಮುಂದಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದು ಯಾಕೆ? ರಾಜ್ಯ ಸರ್ಕಾರ ರಿಲೀಸ್ ಮಾಡಿದ ನೋಟಿಫಿಕೇಷನ್ ಅಲ್ಲಿ ಇರುವುದಾದರೂ ಏನು? ಬನ್ನಿ ನೋಡೋಣ..!!…