Browsing Tag

#CondomPack

ಲೋಕಸಭಾ ಚುನಾವಣೆ – ಕಾಂಡೋಮ್ ಪ್ರಚಾರ

ಇನ್ನೇನು ಲೋಕಸಭಾ ಚುನಾವಣೆಗೆ ಒಂದಷ್ಟು ಸಮಯ ಮಾತ್ರ ಉಳಿದಿದ್ದು, ದೇಶಾದ್ಯಂತ ಎಲ್ಲಾ ಪಕ್ಷಗಳು ಒಂದಲ್ಲ ಒಂದು ರೀತಿಯಲ್ಲಿ ಕಸರತ್ತು ನಡೆಸುತ್ತಿವೆ. ಈ ಸಂದರ್ಭದಲ್ಲಿ ಚುನಾವಣಾ ಪ್ರಚಾರದ ಸಾಧನವಾಗಿ ಕಾಂಡೋಮ್ ಸದ್ದು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅಯ್ಯೋ…