Browsing Tag

#congress

ತನ್ನ ಭೇಟಿಗೆ ಬರುವವರು ಕಡ್ಡಾಯವಾಗಿ ಆಧಾರ್ ತನ್ನಿ ಎಂದ ಕಂಗನಾ – ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ತನ್ನ ಭೇಟಿಗೆ ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು ಎಂದು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದೆಯಾದ ಈಕೆ ಹೇಳಿಕೆ ನೀಡಿದ್ದು, ವಿಪಕ್ಷ ಕಾಂಗ್ರೆಸ್'ನ ವ್ಯಾಪಕ…

18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ – ಕಿರಣ್ ರಿಜಿಜು ಘೋಷಣೆ

ಇತ್ತೀಚೆಗಷ್ಟೇ ಮುಗಿದ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಎನ್.ಡಿ.ಎ ಮೈತ್ರಿಕೂಟ ಸರಳ ಬಹುಮತದೊಂದಿಗೆ ಸರ್ಕಾರ ರಚಿಸಿದ್ದು, ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಸಂಪುಟದ ಸಚಿವರ ಆಯ್ಕೆಯೂ ಈಗಾಗಲೇ ನಡೆದಿದ್ದು, ಇದೀಗ…

ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು – ಆರ್.ಅಶೋಕ್ ಕಿಡಿ

ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು. ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಎಂದು ಕೂಗುವುದು ಸುರಕ್ಷಿತವಲ್ಲ. ತುಘಲಕ್ ಯುಗ ಮತ್ತೆ ಬಂದಂತೆ ಭಾಸವಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಮೋದಿ ಅವರು 3ನೇ ಬಾರಿಗೆ…

ಬೆಂಗಳೂರು, ಕರಾವಳಿಯಲ್ಲಿ ಕಮಲ ಕ್ಲೀನ್ ಸ್ವೀಪ್ – ಯಾರ ಕೈಹಿಡಿದಿದೆ ಕಲ್ಯಾಣ ಕರ್ನಾಟಕ?

ಸಾಕಷ್ಟು ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆಯ ರಿಸಲ್ಟ್ ಕೊನೆಗೂ ಹೊರಬೀಳುತ್ತಿದ್ದು, ಕೇಂದ್ರದಲ್ಲಿ ಎನ್.ಡಿ.ಎ ಮೈತ್ರಿಕೂಟ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಟಿ.ಡಿ.ಪಿ ಮತ್ತು ಜೆ.ಡಿ.ಯು ಪಕ್ಷಗಳು ತಮ್ಮ ನಿರ್ಧಾರವನ್ನು ಯಾವ ಮೈತ್ರಿಕೂಟದ ಪರವಾಗಿ ಪ್ರಕಟಿಸಲಿವೆ…

ಚುನಾವಣೋತ್ತರ ಸಮೀಕ್ಷೆಗಳು ಮಾಧ್ಯಮ ಸೃಷ್ಟಿ – ಸಿದ್ದರಾಮಯ್ಯ

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು, ಫಲಿತಾಂಶಕ್ಕಾಗಿ ಇಡೀ ದೇಶವೇ ಕಾದು ಕೂತಿದೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚುನಾವಣೋತ್ತರ ಸಮೀಕ್ಷೆಗಳು "ಮಾಧ್ಯಮ ಸೃಷ್ಟಿ" ಇಂಡಿಯಾ ಬ್ಲಾಕ್ 295ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲಿದೆ ಮತ್ತು ರಾಜ್ಯದಲ್ಲಿ…

ಮತಾಂಧರ ಬೆನ್ನಿಗೆ ನಿಂತು ಹಿಂದೂಗಳನ್ನು ಅಲಕ್ಷಿಸುತ್ತಿದೆ – ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಬಿಜೆಪಿ

ನಗರದ ರಸ್ತೆಯಲ್ಲಿ ನಮಾಜ್‌ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಏನಿದು ಘಟನೆ? ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಸಿದ್ದರಾಮಯ್ಯ…

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ : ಸಚಿವ ಬಿ. ನಾಗೇಂದ್ರ ರಾಜೀನಾಮೆ?

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು…

ಕುಸಿಯುತ್ತಿದೆ ಹಿಂದೂಗಳ ಜನಸಂಖ್ಯೆ – ಏನಿದು ಬೆಳವಣಿಗೆ ಈ ವರದಿ ಓದಿ

ದೇಶದಲ್ಲಿ ಹಿಂದು ಜನಸಂಖ್ಯೆ‌ ದಿನದಿಂದ ದಿನಕ್ಕೆ ಕುಸಿತವಾಗುತ್ತಿರುವುದು ತೀವ್ರ ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದುಗಳ ಜನಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ…

ಪ್ರಜ್ವಲ್ ಕಾಮ ಪುರಾಣ – ರಾಜಕೀಯ ನಾಯಕರ ಮಾತಿನ ಸಮರ

ರಾಜ್ಯದಲ್ಲಿ ಇನ್ನೂ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ರಾಜಕೀಯ ತಣ್ಣಗಾಗೋ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಮತ್ತೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ಮಾತಿನ ಸಮರ ನಡೆದಿದ್ದು, ಯಾರ ಯಾರ ನಡುವೆ ಏನೇನು ಮಾತಿನ ಚಕಮಕಿ ನಡೆದಿದೆ ಎಂಬುದನ್ನು ನೋಡೋಣ ಬನ್ನಿ.…

ಮತದಾರ ಪ್ರಭು ಯಾರಿಗೆ ನೀಡಲಿದ್ದಾನೆ ದಾವಣಗೆರೆ ಬೆಣ್ಣೆದೋಸೆ…!?

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹಳೆಯ ರಾಜಕೀಯ ನಾಯಕರು ಈಗ ತಮ್ಮ ಮನೆಯ ಮಹಿಳೆಯರನ್ನು ಲೋಕಸಭೆಗೆ ಕಳಿಸಲು ಮುಂದಾಗಿದ್ದಾರೆ. ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರನ್ನು ಕಣಕ್ಕಿಳಿಸಿದ್ದರೆ, ಈಗಾಗಲೇ ಜಿಲ್ಲೆಯಲ್ಲಿ…