Browsing Tag

#Constituency

ಲೋಕಸಭಾ ಚುನಾವಣೆ – ಕಾಂಗ್ರೆಸ್ ಪಕ್ಷಕ್ಕೆ ಮೇಲಿಂದ ಮೇಲೆ ಆಘಾತ

ಗುಜರಾತ್‌ನ ಸೂರತ್ ಹಾಗೂ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಬಳಿಕ ಈಗ ಕಾಂಗ್ರೆಸ್‌ಗೆ ಮತ್ತೊಂದು ಕ್ಷೇತ್ರದಲ್ಲಿ ಅಭ್ಯರ್ಥಿಯಿಂದ ಮೋಸವಾಗಿದೆ. ಅರೆ ಯಾವ್ದಪ್ಪ‌ ಆ ಕ್ಷೇತ್ರ ಅಂತೀರ? ಇಲ್ಲಿದೆ ಕಂಪ್ಲೀಟ್ ಮಾಹಿತಿ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತಾ…

Lokasabha Election 2024 : ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಬಿಡುಗಡೆ

ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್’ನಲ್ಲಿ ಪ್ರಚಲಿತದಲ್ಲಿದ್ದ ಚಿಂತನೆಗಳನ್ನೇ ಪ್ರತಿಬಿಂಬಿಸುತ್ತದೆ. ಅದರಲ್ಲಿ ಎಡಪಂಥೀಯರ ಪ್ರಾಬಲ್ಯ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಸಹರಾನ್’ಪುರದಲ್ಲಿ ಚುನಾವಣಾ…

ಮಾರ್ಚ್‌ 25ಕ್ಕೆ ಮೈತ್ರಿ ಅಭ್ಯರ್ಥಿಗಳ ಘೋಷಣೆ – ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುತ್ತಾರಾ ನಿಖಿಲ್

ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ ಮಾಡಲಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ಒಪ್ಪಿಸುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ. ನಿಮ್ಮ ಆಸೆಯನ್ನು ನೆರವೇರಿಸಿಕೊಡುತ್ತೇವೆ.…

ಯಾರಾಗ್ತಾರೆ ಉತ್ತರ ಕನ್ನಡದ ಅಭ್ಯರ್ಥಿ – ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

ಲೋಕಸಭೆ ಚುನಾವಣೆ ಕಾವು ಎಲ್ಲೆಡೆ ಪಸರಿಸಿದೆ. ಬಿಜೆಪಿ ನಮ್ಮ ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಹಲವು ಗೊಂದಲಗಳ ನಡುವೆ ನಿರಾಸೆ, ಖುಷಿ ಹೀಗೆ ಎಲ್ಲಾ ಭಾವನೆಗಳು ಮೂಡಿದೆ. ಆದರೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ…

ಕಗ್ಗಂಟಾದ ಲೋಕಸಭಾ ಟಿಕೆಟ್ ಹಂಚಿಕೆ – ಚುನಾವಣಾ ಚಾಣಕ್ಯ ಅಮಿತಾ ಶಾ ಹೊಸ ತಂತ್ರ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸುತ್ತಿರುವುದು 05 ಲೋಕಸಭಾ ಕ್ಷೇತ್ರಗಳು. ಅದರಲ್ಲಿ ಪ್ರಮುಖವಾಗಿ ಮೈಸೂರು-ಮಂಡ್ಯ ಲೋಕಸಭಾ ಕ್ಷೇತ್ರ. ಮೈಸೂರಿನಲ್ಲಿ ಯಾರು ಸ್ಪರ್ಧಿ ಎಂಬುದಾದರೆ, ಮತ್ತೊಂದು ಕಡೆ ಮಂಡ್ಯದಲ್ಲಿ ಬಿಜೆಪಿಯೋ ಅಥವಾ ಜೆಡಿಎಸ್ಸೋ ಎಂಬುವುದು…

ಚುನಾವಣೆ ಘೋಷಣೆಗೂ ಮುಂಚೆಯೇ ದಕ್ಷಿಣ ಪ್ರವಾಸ – ಕರ್ನಾಟಕದ ಈ ಸ್ಥಳಗಳಲ್ಲಿ ಮೋದಿ ರ್ಯಾಲಿ

ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಇತ್ತಕಡೆ ಕೇಂದ್ರ ಹಾಗೂ ಆಯಾ ರಾಜ್ಯದ ನಾಯಕರು ಕಣಕ್ಕೆ ಇಳಿದು ಮತದಾರರನ್ನು ತಮ್ಮತ್ತ ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇನ್ನೂ ಕರ್ನಾಟಕದಲ್ಲಿ ಮತದಾರರನ್ನು ಆಕರ್ಷಿಸಲು ಖುದ್ದಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರಕ್ಕಾಗಿ…

ಯಾರ್ಯಾರಿಗೆ ಸಿಗಲಿದೆ ಲೋಕಸಭೆ ಟಿಕೆಟ್‌ – ದೆಹಲಿಗೆ ಹೊರಡುವ ಮುಂಚೆ ಯಡಿಯೂರಪ್ಪ ಹೇಳಿದ್ದಿಷ್ಟು

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷದ ಅಭ್ಯರ್ಥಿಗಳಲ್ಲೂ ಹೇಳಿಕೊಳ್ಳಲಾರದ ಡವಡವ. ಈ ನಡುವೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಡಾಲರ್ಸ್ ಕಾಲೋನಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡುವ ಮೂಲಕ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಯಾವ್ಯಾವ…