Browsing Tag

#DarlingKrishna

CCL ಸೆಲೆಬ್ರಿಟಿ ಕ್ರಿಕೆಟ್ ಲೀಗ್ – ಕಿಚ್ಚ ಸುದೀಪ್ ಪಡೆಗೆ ರೋಚಕ ಗೆಲುವು

ಎರಡು ದಿನಗಳ ಹಿಂದೆ ಅದ್ಧೂರಿಯಾಗಿ ಶುರುವಾಗಿರುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಅಲ್ಲಿ ನಿನ್ನೆ ಶಾರ್ಜಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಮುಂಬೈ ಹೀರೋಸ್ ವಿರುದ್ಧ ಗೆದ್ದು ಬೀಗಿದೆ. ಕರ್ನಾಟಕ ಬುಲ್ಡೋಜರ್ಸ್ ರೋಚಕ ಗೆಲುವು: ಎರಡು ತಂಡಗಳಿಗೆ…