Browsing Tag

#Death

ವರುಣಾರ್ಭಟಕ್ಕೆ ಉತ್ತರ ಕನ್ನಡ ಭಾಗದಲ್ಲಿ ಭೂಕುಸಿತ – ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ವಿಶೇಷ ಮನವಿ

ಭಾರೀ ಮಳೆಯಿಂದಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಉತ್ತರ ಕರ್ನಾಟಕದಲ್ಲಂತೂ ಮನೆಯಲ್ಲಿರಲೂ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ವಿಪರೀತ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ…

ಮಂಗನಕಾಯಿಲೆಗೆ ಬಾಲಕಿ ಸಾವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಂಕಿತ ಮಂಗನಕಾಯಿಲೆಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಬಾಲಕಿಯು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಯನ್ನು…

ತಾಪಮಾನ ಹೆಚ್ಚಳದಿಂದ ಇಬ್ಬರು ಸಾವು

ಕೇರಳದಲ್ಲಿ ಬಿಸಿಲಿನ ತಾಪದಿಂದ 90 ವರ್ಷದ ವೃದ್ಧೆ ಮತ್ತು 53 ವರ್ಷದ ಪುರುಷರೊಬ್ಬರು ಭಾನುವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ತಾಪಮಾನವು 41.9 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 5.5 ಡಿಗ್ರಿ ಸೆಲ್ಸಿಯಸ್ ನಷ್ಟು ಅಧಿಕವಾಗಿದೆ ಎಂದು…

ಕಾಂಗ್ರೆಸ್‌ ಹಿರಿಯ ನಾಯಕ ವಾಸು ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (72 ವರ್ಷ) ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ನಿಧನರಾಗಿದ್ದಾರೆ. ಮಾಜಿ ಶಾಸಕ ವಾಸು ನಿಧನ ಹಿನ್ನೆಲೆ ರೆಡಿಯೆಂಟ್ ಆಸ್ಪತ್ರೆಗೆ ಶಾಸಕ ಜಿಟಿ ದೇವಗೌಡ ಭೇಟಿ ನೀಡಿ ವಾಸು ನಿಧನಕ್ಕೆ ಸಂತಾಪ ಸೂಚಿಸಿದರು. ನಾವು…