Browsing Tag

#development

100 ದಿನಗಳಲ್ಲಿ ದೇಶದ ಜನರ ವಿಶ್ವಾಸ ಗಳಿಸಿ, 400 ಸೀಟು ಗೆಲ್ಲಿ- ಪ್ರಧಾನಿ ಮೋದಿ ಕರೆ

2024ರ ಲೋಕಸಭಾ ಚುನಾವಣೆಯಲ್ಲಿ ಎನ್‌.ಡಿ.ಎ ಎರಡನೇ ಅವಧಿಗೆ 400 ಸ್ಥಾನಗಳಲ್ಲಿ ಗೆಲುವು ಸಾಧಿಸಲು, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮುಂದಿನ 100 ದಿನಗಳಲ್ಲಿ ದೇಶಾದ್ಯಂತ ಜನರ ವಿಶ್ವಾಸ ಗಳಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಮುಂದಿನ ನೂರು ದಿನಗಳಲ್ಲಿ ಬಿಜೆಪಿ ನಾಯಕರು ಹಾಗೂ…

ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ – PM Surya Ghar: Muft Bijli Yojana

ಜನರು ತಮ್ಮ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸಲು ಪ್ರೋತ್ಸಾಹಿಸುವ ಯೋಜನೆಯನ್ನು ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ (‘PM Surya Ghar: Muft Bijli Yojana) ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದಾರೆ. ರೂ.75 ಸಾವಿರ ಕೋಟಿಗೂ…

ಬಜೆಟ್ – ಯಾವುದು ದುಬಾರಿ? ಯಾವುದು ಅಗ್ಗ?

ಕೇಂದ್ರ ಸರ್ಕಾರದ 2024ನೇ ಸಾಲಿನ ಬಜೆಟ್ನಲ್ಲಿ ನೇರ ಹಾಗೂ ಪರೋಕ್ಷ ತೆರಿಗೆದಾರರು ನಿಟ್ಟುಸಿರು ಬಿಟ್ಟರೆ, ಮಧ್ಯಂತರ ಲೆಕ್ಕಾಚಾರದಿಂದ ಹಲವರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಹಾಗಾದರೆ ಯಾವುದೆಲ್ಲಾ ದುಬಾರಿಯಾಗಿದೆ ಮತ್ತು ಅಗ್ಗವಾಗಿದೆ? ಬನ್ನಿ ನೋಡೋಣ! ಯಾವುದೆಲ್ಲಾ ದುಬಾರಿ? •…

ಮಧ್ಯಂತರ ಬಜೆಟ್ ಕುರಿತು ಪ್ರಧಾನಿ ಮೋದಿ ಅವರು ಹೇಳಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಮಧ್ಯಂತರ ಬಜೆಟ್ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟು ಅತ್ಯುತ್ತಮ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ್ ಹಾಗೂ ಇಡೀ ತಂಡಕ್ಕೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ…

ಬಜೆಟ್ – ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 9 ರಿಂದ 14 ವಯಸ್ಸಿನ ಬಾಲಕಿಯರಿಗೂ ಲಸಿಕೆ ನೀಡಲು ಬಜೆಟ್‌ ನಲ್ಲಿ…

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ 9 ರಿಂದ 14 ವಯಸ್ಸಿನ ಬಾಲಕಿಯರಿಗೂ ಲಸಿಕೆ ನೀಡಲು ಬಜೆಟ್‌ ನಲ್ಲಿ ಅನುದಾನ ಮೀಸಲಿಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಗರ್ಭಕಂಠದ ಕ್ಯಾನ್ಸ‌ರ್ ಪ್ರಕರಣಗಳು ಜಾಗತಿಕ ಮಟ್ಟಕ್ಕೆ ಹೋಲಿಸಿದಲ್ಲಿ…

2024 Central Govt Budget : ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಹೈಲೈಟ್ಸ್ ಇಲ್ಲಿದೆ!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ನ ಹೈಲೈಟ್ಸ್ ಏನು? ಬಜೆಟ್ ಕುರಿತು ಏನೇನು ಅಭಿಪ್ರಾಯ ವ್ಯಕ್ತವಾಗಿದೆ. ಬನ್ನಿ ನೋಡೋಣ.. ಬಜೆಟ್ ಹೈಲೈಟ್ಸ್: • 2024ರ ಲೋಕಸಭೆ ಚುನಾವಣೆಗೆ ಮುನ್ನ ಮಧ್ಯಂತರ ಬಜೆಟ್ • ಮಧ್ಯಂತರ ಬಜೆಟ್ 2024-25ನ್ನ…

Interim Budget 2024: ಅಂಗನವಾಡಿ, ಆಶಾಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ

2024ನೇ ಸಾಲಿನ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು, ಇದೊಂದು ಸ್ವಾಗತಾರ್ಹ ಲೆಕ್ಕಾಚಾರ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ. ಇದರೊಂದಿಗೆ ಬಜೆಟ್ ಅಲ್ಲಿ ಅಂಗನವಾಡಿ, ಆಶಾಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ ಮಾಡುವ ಮೂಲಕ ವಿಶೇಷ ಕೊಡುಗೆಯನ್ನು ನೀಡಿದ್ದಾರೆ.…

ಮಹಿಳೆಯರ ಲಕ್ ಅನ್ನೇ ಬದಲಾಯಿಸಿತಾ ‘ಲಕ್’ಪತಿ ದೀದಿ ಯೋಜನೆ’ – ಸೀತಾರಾಮನ್ ಪರಿಚಯಿಸಿದ ಈ ಯೋಜನೆಯ ಲಾಭವೇನು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಅಲ್ಲಿ ಮಹಿಳೆಯರಿಗಾಗಿ ‘ಲಕ್’ಪತಿ ದೀದಿ ಯೋಜನೆ’ಯನ್ನು ಪರಿಚಯಿಸುವ ಮುಖೇನ ಸುಮಾರು 9 ಕೋಟಿ ಮಹಿಳೆಯರ ಲಕ್ ಅನ್ನೇ ಬದಲಿಸಿದ್ದಾರೆ. ಏನಿದು ಈ ಯೋಜನೆ? ಇದರಿಂದ ಪ್ರಯೋಜನಗಳಾದರು ಏನು? ಎಂಬಿತ್ಯಾದಿ ಮಾಹಿತಿ ನಿಮಗಾಗಿ.. ಲಕ್’ಪತಿ…

ಮಧ್ಯಂತರ ಬಜೆಟ್ – ಉಚಿತ ವಿದ್ಯುತ್ ಯೋಜನೆಯಡಿ ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ

ಉಚಿತ ವಿದ್ಯುತ್ (Muft Bizli) ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಅಯೋಧ್ಯೆಯ ರಾಮಮಂದಿರ ಪ್ರತಿಷ್ಠಾಪನೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರದ…

ಫಸ್ಟ್ ಡೆವಲಪ್‌ಮೆಂಟ್ ಇಂಡಿಯಾ: ರಾಜ್ಯಗಳಿಗೆ ನೀಡುವ 50 ವರ್ಷದ ಬಡ್ಡಿ ರಹಿತ ಸಾಲ ಇನ್ನೂ ಒಂದು ವರ್ಷಕ್ಕೆ ಮುಂದೂಡಿಕೆ!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಜನಪ್ರಿಯ ಘೋಷಣೆ ಮಾಡದೆ ಕೆಲ ಕೊಡುಗೆಗಳನ್ನು ಮಾತ್ರ ನೀಡುತ್ತಿದ್ದಾರೆ. ಅದರಲ್ಲಿ ಫಸ್ಟ್ ಡೆವಲಪ್‌ಮೆಂಟ್ ಇಂಡಿಯಾ ಅಡಿಯಲ್ಲಿ ರಾಜ್ಯಗಳಿಗೆ ನೀಡುವ 50 ವರ್ಷಗಳ ಕಾಲದ ಬಡ್ಡಿ…