Browsing Tag

#EmploymentAssuranceScheme

ಭ್ರಷ್ಟರ ಭೇಟೆ : ಉದ್ಯೋಗ ಖಾತ್ರಿಯಲ್ಲಿ ಅಕ್ರಮ ಎಸಗಿದ 32 ಪಿಡಿಓಗಳ ಅಮಾನತು

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ವಿವಿಧ ಪಂಚಾಯತ್‌ʼಗಳಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ, ದೇವದುರ್ಗ ತಾಲ್ಲೂಕಿನ 32 ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್‌ ಸಿಇಓ ರಾಹುಲ್‌ ತುಕಾರಾಮ್‌ ಪಾಂಡ್ವೆ ಆದೇಶ…