ರಾಜ್ಯಪಾಲರಿಗೆ ಕೊರೋನ ಪಾಸಿಟಿವ್
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, ಅದರಲ್ಲಿ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪಾಸಿಟಿವ್ ದೃಢಪಟ್ಟಿರುವುದರಿಂದ…