Browsing Tag

#HdKumaraswamy

25 ವರ್ಷಗಳ ಬಳಿಕ ಜೆಡಿಎಸ್‌ ಪಕ್ಷಕ್ಕೆ ಒಲಿದ ಕೇಂದ್ರ ಮಂತ್ರಿಸ್ಥಾನ – ಕುಮಾರಣ್ಣನಿಗೆ ಒಲಿಯುತ್ತಾ ಇಷ್ಟದ ಖಾತೆ?

ನರೇಂದ್ರ ಮೋದಿ ಅವರ 3ನೇ ಅವಧಿಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಪುಟ ಸಚಿವ ಸ್ಥಾನ ದೊರೆತಿದೆ. ಈ ಮೂಲಕ 25 ವರ್ಷಗಳ ಬಳಿಕ ಜೆಡಿಎಸ್ ಪಕ್ಷಕ್ಕೆ ಕೇಂದ್ರ ಸಚಿವ ಸ್ಥಾನ ಒಲಿದಂತಾಗಿದೆ. ಈ ಹಿಂದೆ ಅಂದರೆ, 1996-97ರ ಅವಧಿಯಲ್ಲಿ ಹೆಚ್.ಡಿ…

ಕುಮಾರಸ್ವಾಮಿ ಕೇಂದ್ರ ಕೃಷಿ ಇಲಾಖೆಯ ಸಚಿವರಾಗಲಿ – ಹೆಚ್‌ʼಡಿಕೆ ಪರ ಹೆಚ್.ವಿಶ್ವನಾಥ್‌ ಬ್ಯಾಟಿಂಗ್

ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿ ಭರ್ಜರಿ ಜಯಗಳಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನರೇಂದ್ರಮೋದಿ ಅವರ ಸಂಪುಟದಲ್ಲಿ ಉತ್ತಮವಾದ ಸ್ಥಾನ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪತ್ರಿಕಾ ಗೋಷ್ಠಿಯೊಂದರಲ್ಲಿ ತಿಳಿಸಿದರು. ಜನರ…

ಪ್ರಜ್ವಲ್ ಕಾಮ ಪುರಾಣ – ರಾಜಕೀಯ ನಾಯಕರ ಮಾತಿನ ಸಮರ

ರಾಜ್ಯದಲ್ಲಿ ಇನ್ನೂ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ರಾಜಕೀಯ ತಣ್ಣಗಾಗೋ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಮತ್ತೆ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ನಡುವೆ ಮಾತಿನ ಸಮರ ನಡೆದಿದ್ದು, ಯಾರ ಯಾರ ನಡುವೆ ಏನೇನು ಮಾತಿನ ಚಕಮಕಿ ನಡೆದಿದೆ ಎಂಬುದನ್ನು ನೋಡೋಣ ಬನ್ನಿ.…

ಸ್ವಾಭಿಮಾನ ಬಿಡದ ಸುಮಲತಾ – ಮೈತ್ರಿಗೆ ಬೆಂಬಲ, ಬಿಜೆಪಿಗೆ ಸೇರ್ಪಡೆ ನಿರ್ಧಾರ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು, ಚುನಾವಣೆ ಘೋಷಣೆಯಾಗಿದ್ದರೂ ತಮ್ಮ ಅಂತಿಮ ನಿರ್ಧಾರ ತಿಳಿಸಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿಯವರ ಭೇಟಿಯ ನಂತರ…

ಪ್ರತಿಷ್ಟೆಯ ಕಣವಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಿಷ್ಟು!

ಕಳೆದ ಹತ್ತು ದಿನಗಳಿಂದ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇಲ್ಲಿಯವರೆಗೂ 8 ವಿಧಾನಸಭೆ ಕ್ಷೇತ್ರಗಳಲ್ಲಿ ಅಭೂತಪೂರ್ವ ರೆಸ್ಪಾನ್ಸ್ ಸಿಕ್ಕಿರುವುದು ಸಂತಸ ತಂದಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸರಣಿ ಸಭೆಗಳನ್ನು ಮಾಡುತ್ತಿದ್ದು, ಈ ಬಾರಿ ನಮ್ಮ ಗೆಲುವು ಶೇ. 100 ರಷ್ಟು…

ಮಾರ್ಚ್‌ 25ಕ್ಕೆ ಮೈತ್ರಿ ಅಭ್ಯರ್ಥಿಗಳ ಘೋಷಣೆ – ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುತ್ತಾರಾ ನಿಖಿಲ್

ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ ಮಾಡಲಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ಒಪ್ಪಿಸುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ. ನಿಮ್ಮ ಆಸೆಯನ್ನು ನೆರವೇರಿಸಿಕೊಡುತ್ತೇವೆ.…

ಬೆಂಗಳೂರು ಗ್ರಾಮಾಂತರ :‌ ಡಿಕೆ ಸುರೇಶ್‌ ವಿರುದ್ಧ ಡಾ.ಸಿ.ಎನ್‌‌ ಮಂಜುನಾಥ್ ಸ್ಪರ್ಧೆ ಫಿಕ್ಸ್

ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವೊಲಿಸುವಲ್ಲಿ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದು, ಯಾವ ಕ್ಷೇತ್ರದಿಂದ ಕಣಕ್ಕಿಳಿಸುತ್ತಿದ್ದಾರೆ ಎಂಬ ಮಾಹಿತಿಗಾಗಿ ಈ ವರದಿ ಓದಿ. ಬೆಂಗಳೂರು…

ಮೈಸೂರು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ – ಪ್ರತಾಪ್ ಸಿಂಹ ನಡೆ ಏನು?

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳಾಗುತ್ತಿವೆ. ತೀವ್ರ ಕುತೂಹಲ ಕೆರಳಿಸುತ್ತಿವೆ. ಹಾಗೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಜೆಡಿಎಸ್‌ ಮುಖಂಡ ಸಾ ರಾ ಮಹೇಶ್‌ ಅವರಿಗೆ ಬಿಜೆಪಿ ಆಫರ್‌ ನೀಡಿದೆ. ಇದಕ್ಕೆ ಜೆಡಿಎಸ್‌ ಮುಖಂಡ ಎಚ್‌ ಡಿ ಕುಮಾರಸ್ವಾಮಿ ಕೂಡ…

ರಾಜ್ಯದ ಮುಖ್ಯಮಂತ್ರಿಗಳು ಬಿಕ್ಷೆ ಬೇಡುತ್ತಿದ್ದಾರೆ – ಹೆಚ್. ಡಿ. ಕುಮಾರಸ್ವಾಮಿ

ಸಾಮಾನ್ಯವಾಗಿ ಭಿಕ್ಷುಕರು ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಮನೆ ಮನೆಗೆ ಹೋಗಿ ರಾತ್ರಿ ಊಟ ಉಳಿದಿದ್ರೆ ಕೊಡಿ ಅಂತಾ ಭಿಕ್ಷೆ ಕೇಳುವ ಹಾಗೆ ರಾಜ್ಯದ ಮುಖ್ಯಮಂತ್ರಿಗಳು ವಿಧಾನಪರಿಷತ್ ನಲ್ಲಿ ಅಮ್ಮಾ.. ತಾಯಿ 6 ಸಾವಿರ ಕೋಟಿ ಕೊಡು ತಾಯಿ ಎಂದು ಕೇಳ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ…