Browsing Tag

#IMD

ಸಿಲಿಕಾನ್‌ ಸಿಟಿಯಲ್ಲಿ ಭರ್ಜರಿ ಮಳೆ : 133 ವರ್ಷಗಳ ದಾಖಲೆ ಉಡೀಸ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೂನ್ 2 (ಭಾನುವಾರ) ರಂದು 111 ಮಿಮೀ ಮಳೆಯಾಗಿದ್ದು, 133 ವರ್ಷಗಳ ದಾಖಲೆಯನ್ನು ಮುರಿದಿದೆ ಎಂದು ಹವಾಮಾನ ಇಲಾಖೆಯ (IMD) ವಿಜ್ಞಾನಿ ಎನ್ ಪುವಿಯರಸನ್ ಅವರು ಪಿಟಿಐಗೆ ತಿಳಿಸಿದ್ದಾರೆ. ಜೂನ್ 1 ಮತ್ತು ಜೂನ್ 2 ರಂದು ಎರಡು ದಿನದಲ್ಲಿ 140.7 ಮಿಮೀ…

ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ – ರಾಜ್ಯಾದ್ಯಂತ ಜೂನ್ 1 ರಿಂದ ಮಳೆ ಚುರುಕು

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೆ, ಜೂನ್‌ 1ರಿಂದ ಮತ್ತೆ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿತ್ತು. ಇದೀಗ ಬಂಗಾಳ ಕೊಲ್ಲಿಯಲ್ಲಿ…

ರೈತರಿಗೆ ಸಿಹಿಸುದ್ದಿ : ಈ ವರ್ಷ ದೀರ್ಘಕಾಲದ ಮುಂಗಾರು, ಹೆಚ್ಚಿನ ಮಳೆ

ರಾಜ್ಯದಲ್ಲಿನ 2024ರ ದೀರ್ಘಾಕಾಲಿನ ಮುಂಗಾರು ಮಳೆ (ಜೂನ್-ಸೆಪ್ಟೆಂಬರ್) ಮುನ್ಸೂಚನೆಯನ್ನು ಭಾರತದ ಹವಾಮಾನ ಇಲಾಖೆ ನೀಡಿದ್ದು, ಇನ್ನೂ ಮುಂದೆ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ತುಸು ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.…

ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ, ಹಿಮಪಾತ – ಭಾರತೀಯ ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆಯು ಜಮ್ಮು ಕಾಶ್ಮೀರದ, ಗಿಲ್ಗಿಟ್-ಬಲ್ಟಿಸ್ಥಾನ್, ಮುಜಾಫರ ಬಾದ್, ಲಡಾಖ್, ಹಿಮಾಚಲ ಪ್ರದೇಶ ‌ಮತ್ತು ಉತ್ತರ ಖಾಂಡ ರಾಜ್ಯಗಳಲ್ಲಿ ಭಾರೀ ಹಿಮಪಾತ ಮತ್ತು ಮಳೆಯಾಗುವ ಸಂಭವವಿದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ‌ ಮೂರು ತಿಂಗಳ…