Browsing Tag

#india

ಡೇಟಾ ಎಂಟ್ರಿ ಉದ್ಯೋಗದ ಆಮಿಷವೊಡ್ಡಿ ಸೈಬರ್‌ ಕ್ರೈಂ ವಂಚನೆಗೆ ಭಾರತೀಯರ ಬಳಕೆ

ಡೇಟಾ ಎಂಟ್ರಿ ಉದ್ಯೋಗದ ಆಮಿಷವೊಡ್ಡಿ ಸೈಬರ್ ಕ್ರೈಂ ಕೆಲಸಕ್ಕೆ ಭಾರತೀಯರನ್ನು ಸೆಳೆಯುತ್ತಿರುವ ದುಷ್ಕರ್ಮಿಗಳು ಅವರನ್ನು ಕೂಡಿ ಹಾಕಿ ವಂಚಸಿ ನಂತರ ಸೈಬರ್ ವಂಚನೆ ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಇಷ್ಟವಿಲ್ಲದಿದ್ದರು ಕೆಲಸ ಮಾಡುವಂತೆ ಹಿಂಸೆ ನೀಡುತ್ತಿದ್ದಾರೆ. ಭಾರತೀಯರಿಂದಲೇ…

ಅರುಣಾಚಲ ಪ್ರದೇಶ ತನ್ನದೆಂದ ಡ್ರ್ಯಾಗನ್‌ ದೇಶ – ತಿರುಗೇಟು ಕೊಟ್ಟ ಜೈ ಶಂಕರ್

ಭಾರತದ ರಾಜ್ಯದ ಮೇಲಿನ ತನ್ನ ಹಕ್ಕನ್ನು ಮತ್ತೊಮ್ಮೆ ಒತ್ತಿಹೇಳಲು ಬೀಜಿಂಗ್ ಅರುಣಾಚಲ ಪ್ರದೇಶದ ವಿವಿಧ ಸ್ಥಳಗಳ 30 ಹೊಸ ಹೆಸರುಗಳ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದ್ದು, ಭಾರತ ಇದನ್ನು ತಿರಸ್ಕರಿಸಿದೆ. ಅರುಣಾಚಲ ಪ್ರದೇಶವು ದೇಶದ ಅವಿಭಾಜ್ಯ ಅಂಗವಾಗಿದ್ದು, ಹೀಗೆ ಹೊಸ…

ಪಂದ್ಯಶ್ರೇಷ್ಠ ಪ್ರಶಸ್ತಿ : ಎಂಎಸ್‌ ಧೋನಿ ದಾಖಲೆ ಸರಿಗಟ್ಟಿದ ವಿರಾಟ್‌ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ಬರೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿ ಎಂಎಸ್ ಧೋನಿಯನ್ನು ವಿರಾಟ್ ಕೊಹ್ಲಿ…

ಮುಗಿಯದ ಪಕ್ಷಾಂತರ ಮಹಾಪರ್ವ – ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೇರಿದ ರೆಬೆಲ್ ನಾಯಕರೆಷ್ಟು?

ಲೋಕಸಭಾ ಚುನಾವಣಾ ಆರಂಭಕ್ಕೆ ಇನ್ನೇನು ಕೆಲವೇ ವಾರಗಳು ಬಾಕಿ ಉಳಿದಿವೆ. ಈಗಾಗಲೇ ಚುನಾವಣಾ ಪ್ರಚಾರದ ಕಣ ರಂಗೇರಿದ್ದು, ಪಕ್ಷ-ಪ್ರತಿಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲೇ ನಿರತವಾಗಿವೆ. ಈ ನಡುವೆ, ಹಿಮಾಚಲ ಪ್ರದೇಶದಲ್ಲಿ ಮತ್ತೆ ಪಕ್ಷಾಂತರದ ಬಿರುಗಾಳಿ ಎದ್ದಿದ್ದು, ರೆಬೆಲ್‌ ನಾಯಕರೆಲ್ಲ ಪಕ್ಷ…

ಪ್ರತಿಷ್ಟೆಯ ಕಣವಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಿಷ್ಟು!

ಕಳೆದ ಹತ್ತು ದಿನಗಳಿಂದ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇಲ್ಲಿಯವರೆಗೂ 8 ವಿಧಾನಸಭೆ ಕ್ಷೇತ್ರಗಳಲ್ಲಿ ಅಭೂತಪೂರ್ವ ರೆಸ್ಪಾನ್ಸ್ ಸಿಕ್ಕಿರುವುದು ಸಂತಸ ತಂದಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸರಣಿ ಸಭೆಗಳನ್ನು ಮಾಡುತ್ತಿದ್ದು, ಈ ಬಾರಿ ನಮ್ಮ ಗೆಲುವು ಶೇ. 100 ರಷ್ಟು…

ಪ್ರಧಾನಿ ಮೋದಿಯವರ ಮುಕುಟಕ್ಕೆ ಭೂತಾನ್’ನ ಅತ್ಯುನ್ನತ ಗೌರವ – ಏನೀ ಪುರಸ್ಕಾರದ ವಿಶೇಷ?

ಜಗಮೆಚ್ಚಿದ ವಿಶ್ವನಾಯಕ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪ್ರಸಿದ್ಧಿಗೆ ಕೊರತೆಯೇ ಇಲ್ಲ. ಕೇವಲ ದೇಶದಲ್ಲಷ್ಟೇ ಅಲ್ಲದೇ, ಜಗತ್ತಿನಾದ್ಯಂತ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ, ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಮೋದಿಯವರಿಗೆ ನೆರೆಯ ಭೂತಾನ್ ತನ್ನ ಅತ್ಯುನ್ನತ…

ಸದ್ಗುರು ಜಗ್ಗಿ ವಾಸುದೇವ್‌ʼಗೆ ಮೆದುಳಿನ ಶಸ್ತ್ರಚಿಕಿತ್ಸೆ – ಶೀಘ್ರ ಚೇತರಿಕೆಗೆ ಮೋದಿ ಪ್ರಾರ್ಥನೆ

ಮೆದುಳಿನ ತುರ್ತು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಆಧ್ಯಾತ್ಮಿಕ ನಾಯಕ, ಈಶಾ ಸಂಸ್ಥೆಯ ಫೌಂಡರ್ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾತನಾಡಿದ್ದು ಅವರ ಆರೋಗ್ಯ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಈ ಕುರಿತು ತಮ್ಮ ಎಕ್ಸ್…

ಚುನಾವಣಾ ಸಮಯದಲ್ಲಿ ಭಯೋತ್ಪಾದನಾ ಸಂಚು : ಇಬ್ಬರು ಐಸಿಎಸ್ ಉಗ್ರರ ಬಂಧನ

ಭಾರತದಲ್ಲಿ ಐಸಿಸ್ ಮಾದರಿಯ ಇಬ್ಬರು ಉನ್ನತ ನಾಯಕರನ್ನು ಅಸ್ಸಾಂ ಪೋಲಿಸರು ಧುಬ್ರಿಯಲ್ಲಿ ಬಂಧಿಸಿದ್ದಾರೆ. ಬಂಧಿತರಲ್ಲಿ ಹಾರಿಸ್ ಅಲಿಯಾಸ್ ಹರೀಶ್ ಅಜ್ಮಲ್ ಫಾರೂಖಿ ಮತ್ತು ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಎಂದು ಗುರುತಿಸಲಾಗಿದೆ. ಬಂಧಿತ ಹಾರೀಸ್ ಭಾರತದಲ್ಲಿ ಐಸಿಸ್ ಮುಖ್ಯಸ್ಥನಾದರೆ ರೆಹಾನ್…

ಪ್ರಜಾಪ್ರಭುತ್ವ ಹಬ್ಬದ ಸಂಭ್ರಮಾಚರಣೆಗೆ ಕರೆ ಕೊಟ್ಟ ಮೋದಿ

ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವದ ಹಬ್ಬ ಆಚರಿಸಲು ನಾವು ಸಿದ್ಧರಿದ್ದೇವೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್’ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ಹಾಗಾದರೆ ಪೋಸ್ಟ್ ಅಲ್ಲಿ ಏನಿದೆ? “ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಮತ್ತೆ ಬಂದಿದೆ!…

2024 ರ ಲೋಕಸಭಾ ಚುನಾವಣೆ ಘೋಷಣೆ – ನಿಮ್ಮ ಜಿಲ್ಲೆಯಲ್ಲಿ ಈ ದಿನದಂದು ನಡೆಯಲಿದೆ ಮತದಾನ

18ನೇ ಲೋಕಸಭೆಯ ಆಯ್ಕೆಗೆ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಚುನಾವಣಾ ಆಯೋಗದ ಘೋಷಣೆಯಂತೆ ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.…