Browsing Tag

#Job

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : 2500+76 ಹುದ್ದೆಗಳಿಗೆ ಕೆಇಎ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಖಾಲಿ ಇರುವ‌ 2,500 ನಿರ್ವಾಹಕ ಹುದ್ದೆಗಳು ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಖಾಲಿ ಇರುವ 76 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ…

ವರ್ಕ್ ಫ್ರಂ ಹೋಂ ಕೆಲಸ – ₹160 ಕೋಟಿ ವಂಚಿಸಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಉದ್ಯೋಗ ಇಲ್ದೆ ಜೀವನವೇ ಇಲ್ಲ ಎಂಬುವಷ್ಟರ ಮಟ್ಟಿಗೆ ಕಾಲಮಾನ ಬದಲಾಗುತ್ತಿದೆ. ಕೆಲಸಕ್ಕಾಗಿ ಅಲೆದಾಡುತ್ತಿದ್ದಾರೆ. ಇದನ್ನೆ ಲಾಭ ಮಾಡಿಕೊಳ್ಳಲು ಹೊರಟಿರುವ ವಂಚಕರು ಪಾರ್ಟ್ ಟೈಮ್, ವರ್ಕ್ ಫ್ರಂ ಹೋಮ್ ಹೆಸರಲ್ಲಿ ಲಕ್ಷ ಲಕ್ಷ ವಂಚನೆ ಮಾಡುತ್ತಿರುವುದು ತುಸು ಹೆಚ್ಚಾಗೆ ಇದೆ. ಅಂದ ಹಾಗೆ ಈ ಬಾರಿಯು…

NICL: 274 ಹುದ್ದೆಗಳಿಗೆ ಅರ್ಜಿ ಆಹ್ವಾನ, ಜನವರಿ 2 ರಿಂದ ಲಿಂಕ್ ಬಿಡುಗಡೆ

ನ್ಯಾಷನಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ (ಎನ್ಐಸಿಎಲ್) ಅಡ್ಮಿನಿಸ್ಟ್ರೇಟಿವ್ ಆಫೀಸರ್ ಲಿಮಿಟೆಡ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆಯಾಗಿದ್ದು, ಒಟ್ಟು 274 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಇದೇ ಜನವರಿ 2ರಂದು ಅರ್ಜಿ ಲಿಂಕ್ ಬಿಡುಗಡೆಯಾಗಲಿದ್ದು, ಹುದ್ದೆಗಳಿಗೆ…

KPSC : ಕಳೆದ 3-4 ವರ್ಷಗಳಿಂದ ಶೇ.60 ರಷ್ಟು ಹುದ್ದೆ ಖಾಲಿ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಪ್ರಸ್ತಾವನೆಯನ್ನು ಸ್ವೀಕಾರ ಮಾಡಿ, ನೇಮಕಾತಿ ಮಾಡುವ ಕರ್ನಾಟಕ ಲೋಕಸೇವಾ ಆಯೋಗ (ಕೆ.ಪಿ.ಎಸ್.ಸಿ) ದಲ್ಲೇ ಕಳೆದ 3-4 ವರ್ಷದಿಂದ ಶೇ.60 ರಷ್ಟು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಏಕೆ ಆಸಕ್ತಿ ತೋರಿಸುತ್ತಿಲ್ಲ? ವಿವಿಧ ಸ್ಮರ್ಧಾತ್ಮಕ…

RRC ಉತ್ತರ ರೈಲ್ವೆ ನೇಮಕಾತಿ: 3039 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿ ಕೋಶ (ಉತ್ತರ) ಖಾಲಿ ಇರುವ 3039 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಡಿಸೆಂಬರ್ 11 ರಂದು ಅಧಿಸೂಚನೆ ಹೊರಡಿಸಿದ್ದು, ಸರ್ಕಾರಿ ಉದ್ಯೋಗ ಸೇರಬಯಸುವ ಅಭ್ಯರ್ಥಿಗಳು ಜನವರಿ 11ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ…