Browsing Tag

#Jpnadda

ಕುಟುಂಬ ರಾಜಕಾರಣ : ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದ ನಟಿ ಕಂಗನಾ ರಣಾವತ್

ಈವರೆಗೂ ಬಾಲಿವುಡ್ ನಲ್ಲಿನ ನೆಪೋಟಿಸಂ ಬಗ್ಗೆ ಮಾತನಾಡಿ ಸಾಕಷ್ಟು ಕಷ್ಟವನ್ನೇ ಎದುರಿಸುತ್ತ ಬಂದ ನಟಿ ಕಂಗನಾ ರಣಾವತ್, ಇದೀಗ ರಾಜಕಾರಣಕ್ಕೂ ಎಂಟ್ರಿ ಕೊಟ್ಟಿದ್ದು ಇಲ್ಲಿನ ನೆಪೋಟಿಸಂ ಬಗ್ಗೆ ಟೀಕಿಸಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಮಿಂಚಿನ ಸಂಚಾರವನ್ನೂ ಕೈಗೊಂಡ ಕಂಗನಾ,…

ರಾಜ್ಯ ಸಭಾ ಸಂಸದ ಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ನಡ್ಡಾ ರಾಜೀನಾಮೆ? ಏನಿದು ಬೆಳವಣಿಗೆ?

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ.ನಡ್ಡಾ) ತನ್ನ ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ ಸಂಘಟನಾತ್ಮಕ ಚಟುವಟಿಕೆಯಲ್ಲಿ ಪ್ರಮುಖ ಪಾತ್ರವಹಿಸಿ, ತನ್ನ ರಾಜಕೀಯದುದ್ದಕ್ಕೂ ಪಕ್ಷವನ್ನು ಬಹಳ ಶಿಸ್ತಿನಿಂದ ಕಟ್ಟಿ…

Lokasabha Election 2024 : ಇಂದೇ ಬಿಜೆಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ?

ಇಂದು ಸಂಜೆ 6:00 ಗಂಟೆಗೆ ನವ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಭಾರತೀಯ ಜನತಾ ಪಾರ್ಟಿಯ ಮುಖ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಲಿದ್ದು, ಆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವಂತೆ ಮಾಧ್ಯಮಗಳಿಗೆ ಕರೆ ನೀಡಲಾಗಿದೆ. ಈ ಕುರಿತು ಬಿಜೆಪಿ ಸೆಂಟ್ರಲ್ ಮೀಡಿಯಾ ತನ್ನ ಎಕ್ಸ್…

100 ದಿನಗಳಲ್ಲಿ ದೇಶದ ಜನರ ವಿಶ್ವಾಸ ಗಳಿಸಿ, 400 ಸೀಟು ಗೆಲ್ಲಿ- ಪ್ರಧಾನಿ ಮೋದಿ ಕರೆ

2024ರ ಲೋಕಸಭಾ ಚುನಾವಣೆಯಲ್ಲಿ ಎನ್‌.ಡಿ.ಎ ಎರಡನೇ ಅವಧಿಗೆ 400 ಸ್ಥಾನಗಳಲ್ಲಿ ಗೆಲುವು ಸಾಧಿಸಲು, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮುಂದಿನ 100 ದಿನಗಳಲ್ಲಿ ದೇಶಾದ್ಯಂತ ಜನರ ವಿಶ್ವಾಸ ಗಳಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಮುಂದಿನ ನೂರು ದಿನಗಳಲ್ಲಿ ಬಿಜೆಪಿ ನಾಯಕರು ಹಾಗೂ…

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ – ಚುನಾವಣಾ ಸಾಂಗ್ ರಿಲೀಸ್!

ಇಂದು ನವದೆಹಲಿಯಲ್ಲಿ ಬಿಜೆಪಿ ಪಕ್ಷದ ಕೇಂದ್ರ ಕಛೇರಿಯಲ್ಲಿ ನಮೋ ನವ ಮತದಾತ ಸಮಾರಂಭದಲ್ಲಿ ಮಾತನಾಡಿದ ಜೆ.ಪಿ.ನಡ್ಡಾರವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಕ್ಷಮ ಭಾರತ, ಆತ್ಮನಿರ್ಭರ ಭಾರತ ಮತ್ತು ವಿಕಸಿತ ಭಾರತ ಸಾಧಿಸುವ ಹಾದಿಯಲ್ಲಿ ನಮಗೆಲ್ಲರಿಗೂ ಗುರಿಯನ್ನು ಹಾಕಿಕೊಟ್ಟಿದ್ದಾರೆ…

Breaking News : ಕೋಟ ಶ್ರೀನಿವಾಸ್ ಪೂಜಾರಿ, ಅರವಿಂದ್ ಬೆಲ್ಲದ್ʼಗೆ ಒಲಿದ ಅದೃಷ್ಟ

ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಬಿಜೆಪಿ, ಸೋಲನ್ನು ಒಪ್ಪಿ ನೂತನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರನ್ನು 6 ತಿಂಗಳುಗಳ ನಂತರ ಆಯ್ಕೆ ಮಾಡಿತ್ತು. ಈ ಬೆನ್ನಲ್ಲೇ, ಖಾಲಿ ಉಳಿದಿದ್ದ ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನ ಸೇರಿದಂತೆ ವಿವಿಧ ಸ್ಥಾನಗಳಿಗೆ ನೇಮಕಾತಿ ಮಾಡಿ ಆದೇಶ…

Kangana Ranaut : ಖ್ಯಾತ ನಟಿ ಕಂಗನಾ ರಣಾವತ್ ರಾಜಕೀಯಕ್ಕೆ ಎಂಟ್ರಿ – ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ…

ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) 2024ರ ಲೋಕಸಭಾ ಚುನಾವಣೆಯಲ್ಲಿ (Lokasabha Election 2024) ಸ್ಪರ್ಧಿಸ್ತಾರೆ ಎನ್ನುವ ಸುದ್ದಿ ನಿಜವಾಗಿದೆ. ನಟಿ ಕಂಗನಾ ರಣಾವತ್ (Kangana Ranaut) ಹಿಮಾಚಲ ಪ್ರದೇಶದ ಮನಾಲಿಯ ಕುಲುವಿನ ತಮ್ಮ ಮನೆಯಲ್ಲಿ ಭಾರತೀಯ ಜನತಾ ಪಕ್ಷದ…