Browsing Tag

#KannadaTrendingnews

ಪರಶುರಾಮ ಥೀಮ್‌ ಪಾರ್ಕ್‌ ವಿವಾದ : 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ವಿವಾದದ ಕೇಂದ್ರಬಿಂದುವಾಗಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮರ ಕಂಚಿನ ಪ್ರತಿಮೆ ಕಾಮಗಾರಿಯನ್ನು ಮುಂದಿನ 4…

ದಲಿತರ ಕುರಿತು ನಕಲಿ ಕಾಳಜಿ ಹೊಂದಿದ ಕಾಂಗ್ರೆಸ್‌ ಅನ್ನು ತರಾಟೆ ತೆಗೆದುಕೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ‌ ನಿರ್ಣಯಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾಷಣದ ವೇಳೆ ಯುಪಿಎ ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಮಂತ್ರಿ ಶ್ರೀ ಮನಮೋಹನ್ ಸಿಂಗ್ ಅವರು…

ದಲಿತ ಚಾಲಕನಿಗೆ ಮುಸ್ಲಿಮ್ ಯುವಕರಿಂದ ಅವಮಾನ ; ಗುರಿಯಾದದ್ದು ಮಾತ್ರ ಚಂದ್ರಯಾನ.

ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಅರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಜನ ಮುಸ್ಲಿಂ ಲಾರಿ ಚಾಲಕರು ಇನ್ನೋರ್ವ ದಲಿತ ಲಾರಿ ಚಾಲಕನನ್ನು ಚಪ್ಪಲಿ ಹಾರ ಹಾಕಿ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆದ ಬಳಿಕ ಕೆಲವು ಪತ್ರಿಕೆಗಳು ಈ ಪ್ರಕರಣವನ್ನು ವರದಿ…

ಗೂಂಡಾ ರಾಜ್ಯವಾಗಿದೆಯಾ ಪಶ್ಚಿಮ ಬಂಗಾಳ?

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ‌ಮುಖಂಡನ ಮನೆಗೆ ಬಂದ ಇ.ಡಿ.‌ ಅಧಿಕಾರಿಯ ಮೇಲೆ ಅದೇ ಮುಖಂಡನ ಬೆಂಬಲಿಗರು ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿ ಕೆಲವೇ ದಿನಗಳು ಕಳೆದದ್ದಷ್ಟೇ ಅಷ್ಟರಲ್ಲೇ ಇನ್ನೊಂದು ದಾಳಿಯಾಗಿದೆ. ಆದರೆ ಈ ಬಾರಿ ದಾಳಿ ನಡೆದದ್ದು ಸಾಧುಗಳ ಮೇಲೆ!! ಮಕರ…

ಅಪ್ಪಾ.. ನನ್ನನ್ನು ಕ್ಷಮಿಸಿಬಿಡು – ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪುತ್ರ

ರಕ್ತದ ಮಡುವಿನಲ್ಲಿ ಒದ್ದಾಡುತ್ತಾ ತಂದೆಗೆ ಕರೆ ಮಾಡಿ ಅಪ್ಪಾ… ನನ್ನನ್ನು ಕ್ಷಮಿಸಿಬಿಡು. ಇನ್ನು ಮುಂದೆ ನಿನ್ನ ಮಗ ತಪ್ಪು ಮಾಡುವುದಿಲ್ಲ ಎಂದು ಹೇಳುತ್ತಾ ಪುತ್ರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ವಿಶು ಉತ್ತಪ್ಪ (19) ಆತ್ಮಹತ್ಯೆಗೆ ಶರಣಾದ ಯುವಕ. ಕೊಡುಗು…