Browsing Tag

#Karavali

ವರುಣಾರ್ಭಟಕ್ಕೆ ಉತ್ತರ ಕನ್ನಡ ಭಾಗದಲ್ಲಿ ಭೂಕುಸಿತ – ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ವಿಶೇಷ ಮನವಿ

ಭಾರೀ ಮಳೆಯಿಂದಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಉತ್ತರ ಕರ್ನಾಟಕದಲ್ಲಂತೂ ಮನೆಯಲ್ಲಿರಲೂ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ವಿಪರೀತ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ…

ಸಂಕಟ ಬಂದಾಗ ವೆಂಕಟರಮಣ – ಟೆಸ್ಟ್ ಸರಣಿಗೂ ಮುನ್ನ ದೇವರ ಮೊರೆ ಹೋದ ಕೆ‌.ಎಲ್.ರಾಹುಲ್

ಇದೇ ಬರುವ ಜನವರಿ 25ರಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಕನ್ನಡಿಗ ಹಾಗೂ ಭಾರತ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್ ಕೆ.ಎಲ್. ರಾಹುಲ್ ಅವರು ದೇವರ ಆಶೀರ್ವಾದ ಪಡೆಯಲು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಹೌದು, ತಮ್ಮ ಎಕ್ಸ್ ಖಾತೆಯಲ್ಲಿ ಧರ್ಮಸ್ಥಳ, ಕುಕ್ಕೆ…

ಕಾಂತಾರ ಭಾಗ-1 ಸಿನಿಮಾಗೆ ದೈವದ ಮೊರೆ ಹೋದ ರಿಷಬ್ ಶೆಟ್ಟಿ: ದೈವ ಕೊಟ್ಟ ಸೂಚನೆ ಏನು?

ಕಾಂತಾರ ಸಿನಿಮಾದಿಂದ ಸೂಪರ್ ಹಿಟ್ ಆದ ರಿಷಬ್ ಶೆಟ್ಟಿ ಅವರು ಇದೀಗ “ಕಾಂತಾರ: ಚಾಪ್ಟರ್ 1” ಸಿನಿಮಾ ಮಾಡುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರುವ ಸಂಗತಿ. ಸಿನಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ರಿಷಬ್ ಮಂಗಳೂರಿಗೆ ಭೇಟಿ ಕೊಟ್ಟಿರುವುದು ಹಲವರಲ್ಲಿ ಗೊಂದಲಗಳು ಮೂಡಿವೆ. ದೈವದ…

ಮಂಗಳೂರು-ಮಡಗಾಂವ್: ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಅವರಿಂದ ಚಾಲನೆ

ಮಂಗಳೂರು – ಮಡಗಾಂವ್‌ ನಡುವೆ ನೂತನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇರಿದಂತೆ ಆರು ರೈಲುಗಳಿಗೆ ನಾಳೆ (ಡಿ. 30)ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮಂಗಳೂರು ಸೆಂಟ್ರಲ್‌ ನಿಲ್ದಾಣದ 4 ಮತ್ತು…

Malpe: ಬೋಟ್ ಮುಳುಗಡೆ – 8 ಮೀನುಗಾರರ ರಕ್ಷಣೆ

ಮೀನುಗಾರಿಕಾ ಬೋಟ್ ನ ತಳ ಭಾಗಕ್ಕೆ ವಸ್ತುವೊಂದು ತಗುಲಿ, ನೀರು ಒಳನುಗ್ಗಿದ್ದ ಪರಿಣಾಮವಾಗಿ ಬೋಟ್ ಮುಳುಗಿದ್ದು, ಸುಮಾರು 18 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಬೋಟ್ ನಲ್ಲಿದ್ದ 8 ಮೀನುಗಾರರನ್ನು ರಕ್ಷಿಸಲಾಗಿದೆ. ಶುಕ್ರವಾರ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ (Malpe) ಈ ದುರ್ಘಟನೆ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧರ್ಮ ದಂಗಲ್

ಹಿಂದೂ ದೇವಾಲಯಗಳಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಹಿಂದೂಪರ ಸಂಘಟನೆಗಳ ವಿರೋಧ. ರಾಜ್ಯದಲ್ಲಿ ಧರ್ಮಕ್ಕೆ ಸಂಬಂಧಿಸಿದಂತೆ ಅನೇಕ ಚರ್ಚೆ, ಪ್ರತಿಭಟನೆಗಳು ನಡೆಯುವ ಅತೀ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶ ಅಂದ್ರೆ ಅದು ಕರಾವಳಿ. ಇತ್ತೀಚಿನ ದಿನಗಳಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಗಲಭೆಗಳು ಇದೀಗ…