Browsing Tag

#KFD

ಉಲ್ಬಣವಾದ ಮಂಗನ ಖಾಯಿಲೆ : 43 ಪ್ರಕರಣ ದಾಖಲು, 2 ಸಾವು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದು, ಇದು 2ನೇ ಬಲಿಯಾಗಿದೆ. ಒಟ್ಟು 43 ಪ್ರಕರಣಗಳು ದಾಖಲಾಗಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಗೆ ಜ್ವರ ತೀವ್ರವಾದ ಹಿನ್ನೆಲೆ ಮೂರು ದಿನಗಳ ಹಿಂದೆ…