Browsing Tag

#LoksabhaElections2024

ಪ್ರಯಾಣಿಕರಿಗೆ ಶಾಕ್‌ ಕೊಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ : ಶೇ.3 ರಿಂದ 25ರ ವರೆಗೆ ಟೋಲ್‌ ದರ ಹೆಚ್ಚಳ

ವಾಹನ ಬಳಕೆದಾರರು ಇಂದಿನಿಂದ ಬೆಂಗಳೂರು-ಮೈಸೂರು, ಬೆಂಗಳೂರು-ಹೈದರಾಬಾದ್ ಮತ್ತು ತುಮಕೂರು-ಹೊನ್ನಾವರ ಹೆದ್ದಾರಿ ಮತ್ತು ಹೊಸ ಕೋಟೆ- ದೇವನಹಳ್ಳಿ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಬಳಸಲು ಶೇ. 3 ರಿಂದ ಶೇ. 25 ರಷ್ಟು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ ಎಂದು NHAI ಬೆಂಗಳೂರು ಪ್ರಾದೇಶಿಕ…

ಮಹಿಳೆ ಅಡುಗೆ ಮನೆಗೆ ಮಾತ್ರ ಸೀಮಿತ : ಶಾಮನೂರು ಹೇಳಿಕೆಗೆ ಸೈನಾ ನೆಹ್ವಾಲ್‌ ತಿರುಗೇಟು

ಲೋಕಸಭಾ ಚುನಾವಣೆ‌ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ತನ್ನ ಎದುರಾಳಿಗಳನ್ನು ಹಣಿಯಲು ತನ್ನ ಹಳೆಯ ತಂತ್ರವಾದ ವೈಯಕ್ತಿಕ ನಿಂದನೆಗೆ ಇಳಿದಿದೆ. ಈಗ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿ ಇರುವುದು ಕಾಂಗ್ರೆಸ್‌ನ ಹಿರಿಯ ನಾಯಕ‌, ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ.‌ ಶುಕ್ರವಾರ…

ಮುಗಿಯದ ಪಕ್ಷಾಂತರ ಮಹಾಪರ್ವ – ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೇರಿದ ರೆಬೆಲ್ ನಾಯಕರೆಷ್ಟು?

ಲೋಕಸಭಾ ಚುನಾವಣಾ ಆರಂಭಕ್ಕೆ ಇನ್ನೇನು ಕೆಲವೇ ವಾರಗಳು ಬಾಕಿ ಉಳಿದಿವೆ. ಈಗಾಗಲೇ ಚುನಾವಣಾ ಪ್ರಚಾರದ ಕಣ ರಂಗೇರಿದ್ದು, ಪಕ್ಷ-ಪ್ರತಿಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲೇ ನಿರತವಾಗಿವೆ. ಈ ನಡುವೆ, ಹಿಮಾಚಲ ಪ್ರದೇಶದಲ್ಲಿ ಮತ್ತೆ ಪಕ್ಷಾಂತರದ ಬಿರುಗಾಳಿ ಎದ್ದಿದ್ದು, ರೆಬೆಲ್‌ ನಾಯಕರೆಲ್ಲ ಪಕ್ಷ…

ಪ್ರತಿಷ್ಟೆಯ ಕಣವಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಿಷ್ಟು!

ಕಳೆದ ಹತ್ತು ದಿನಗಳಿಂದ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇಲ್ಲಿಯವರೆಗೂ 8 ವಿಧಾನಸಭೆ ಕ್ಷೇತ್ರಗಳಲ್ಲಿ ಅಭೂತಪೂರ್ವ ರೆಸ್ಪಾನ್ಸ್ ಸಿಕ್ಕಿರುವುದು ಸಂತಸ ತಂದಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸರಣಿ ಸಭೆಗಳನ್ನು ಮಾಡುತ್ತಿದ್ದು, ಈ ಬಾರಿ ನಮ್ಮ ಗೆಲುವು ಶೇ. 100 ರಷ್ಟು…

ಕರ್ನಾಟಕದಲ್ಲಿ ಪ್ಯೂಚರ್‌, ಶ್ಯಾಡೋ ಹಾಗೂ ಸೂಪರ್‌ ಎಂಬ 3 ಸಿಎಂಗಳಿದ್ದಾರೆ – ರಾಜ್ಯ ಸರ್ಕಾರದ ವಿರುದ್ಧ ಮೋದಿ…

ನಾನು ಹಿಂದೂ ಧರ್ಮದ ಶಕ್ತಿಯ ಉಪಾಸಕ. ಹಿಂದೂ ಶಕ್ತಿ ಮುಗಿಸಲು ಕೆಲವರು ಹುನ್ನಾರ ಮಾಡುತ್ತಿದ್ದಾರೆ ಎಂದು ಕುವೆಂಪು ಕಾವ್ಯದ ಸಾಲುಗಳನ್ನು ಉಲ್ಲೇಖಿಸಿ ಕೈ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪ್ರದಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ…

ಕಲಬುರ್ಗಿಯಿಂದಲೇ ಲೋಕಸಮರಕ್ಕೆ ಮುನ್ನುಡಿ – ಮೋದಿ ಕಾರ್ಯಕ್ರಮದ ಪೂರ್ಣ ವಿವರ ಇಲ್ಲಿದೆ

ಲೋಕಸಭೆ ಕುರುಕ್ಷೇತ್ರಕ್ಕೆ ವೇದಿಕೆ ಸಿದ್ಧವಾಗಿದೆ. ನೀತಿ ಸಂಹಿತೆ ಜಾರಿಗೆ ಕೆಲವೇ ಕ್ಷಣಗಳ ಮುನ್ನ ಎಐಸಿಸಿ ಅಧ್ಯಕ್ಷ ಖರ್ಗೆ ತವರಾದ ಕಲಬುರಗಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗುವ ಮೂಲಕ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಲಿದ್ದು, ಅವರ ಭಾಷಣದ ಮೇಲೆ ದೇಶದ 140 ಕೋಟಿ ಜನರ ಕಣ್ಣು…

ಶಕ್ತಿಮೀರಿ ಪ್ರಯತ್ನಿಸಿದ ಸದಾನಂದ ಗೌಡರಿಗೆ ಟಿಕೆಟ್ ಮಿಸ್ – ಕೊನೆಯದಾಗಿ ಹೇಳಿದ್ದಿಷ್ಟು

ಈ ಬಾರಿಯ ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ಒಂದೊಂದು ರೂಪ ಪಡೆಯುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆಯಲ್ಲಿ ತಲೆಕೆಡಿಸಿಕೊಂಡಿರುವಂತೆಯೇ, ಉಭಯ ಪಕ್ಷಗಳಲ್ಲೂ ಟಿಕೆಟ್ ಸಿಗುತ್ತದೆ ಎಂದು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ಈ ಬಾರಿ ಆಯಾ ಪಕ್ಷದ…

ರಾಹುಲ್ ಗಾಂಧಿಗೆ ವಯನಾಡೇ ಗತಿಯಾಯ್ತಾ ? – ಅಲ್ಲಿಂದಲೂ ಗಂಟು-ಮೂಟೆ ಕಟ್ತಾರಾ ಕಾಂಗ್ರೆಸ್‌ ಯುವರಾಜ?

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ರಂಗ ಕಾವೇರುತ್ತಿದೆ. ಕೇವಲ ಒಂದು ತಿಂಗಳು ನಡುವೆ ಇರುವಂತೆಯೇ, ಬಿಜೆಪಿಗಿಂತ ಕಾಂಗ್ರೆಸ್ ಪಾಳಯದಲ್ಲಿ ತಿಕ್ಕಾಟ-ತಿಣುಕಾಟ ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಡುವೆ ಆ ಕ್ಷೇತ್ರ ಈ ಕ್ಷೇತ್ರ ಎಂದು ಗೊಂದಲ ಹುಟ್ಟಿಸುತ್ತಿದ್ದ ಕಾಂಗ್ರೆಸ್‌ನ ಯುವ…