Browsing Tag

#Mandya

ಸ್ವಾಭಿಮಾನ ಬಿಡದ ಸುಮಲತಾ – ಮೈತ್ರಿಗೆ ಬೆಂಬಲ, ಬಿಜೆಪಿಗೆ ಸೇರ್ಪಡೆ ನಿರ್ಧಾರ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಅವರು, ಚುನಾವಣೆ ಘೋಷಣೆಯಾಗಿದ್ದರೂ ತಮ್ಮ ಅಂತಿಮ ನಿರ್ಧಾರ ತಿಳಿಸಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿಯವರ ಭೇಟಿಯ ನಂತರ…

ಮಾರ್ಚ್‌ 25ಕ್ಕೆ ಮೈತ್ರಿ ಅಭ್ಯರ್ಥಿಗಳ ಘೋಷಣೆ – ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುತ್ತಾರಾ ನಿಖಿಲ್

ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ ಮಾಡಲಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ಒಪ್ಪಿಸುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ. ನಿಮ್ಮ ಆಸೆಯನ್ನು ನೆರವೇರಿಸಿಕೊಡುತ್ತೇವೆ.…

ಕಗ್ಗಂಟಾದ ಲೋಕಸಭಾ ಟಿಕೆಟ್ ಹಂಚಿಕೆ – ಚುನಾವಣಾ ಚಾಣಕ್ಯ ಅಮಿತಾ ಶಾ ಹೊಸ ತಂತ್ರ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸುತ್ತಿರುವುದು 05 ಲೋಕಸಭಾ ಕ್ಷೇತ್ರಗಳು. ಅದರಲ್ಲಿ ಪ್ರಮುಖವಾಗಿ ಮೈಸೂರು-ಮಂಡ್ಯ ಲೋಕಸಭಾ ಕ್ಷೇತ್ರ. ಮೈಸೂರಿನಲ್ಲಿ ಯಾರು ಸ್ಪರ್ಧಿ ಎಂಬುದಾದರೆ, ಮತ್ತೊಂದು ಕಡೆ ಮಂಡ್ಯದಲ್ಲಿ ಬಿಜೆಪಿಯೋ ಅಥವಾ ಜೆಡಿಎಸ್ಸೋ ಎಂಬುವುದು…

ಹವಾಮಾನ – ಬೆಂಗಳೂರು ಇಂದು ಹೇಗಿರಲಿದೆ?

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಜನವರಿ 23 ರ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಚಳಿಯ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ. ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್…

ಹಾಲಿನ ದರ ಕೂಡಲೇ ಹೆಚ್ಚಿಸಿ – ಮನ್ಮುಲ್ ಒಕ್ಕೂಟಕ್ಕೆ ರೈತ ಸಂಘದ ಎಚ್ಚರಿಕೆ

ಬರಗಾಲದ ನಡುವೆಯೂ ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ಮುಲ್) ಹಾಲು ಉತ್ಪಾದಕರಿಗೆ ಪ್ರತಿ ಲೀಟರ್’ಗೆ 33.50 ರೂ. ಇದ್ದ ಬೆಲೆಯಲ್ಲಿ ದಿಢೀರ್ 1.50 ರೂ. ಕಡಿತಗೊಳಿಸಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೈನುಗಾರಿಕೆಯನ್ನೇ ನಂಬಿ ತಮ್ಮ ಜೀವನವನ್ನು ಸಾಗಿಸುತ್ತಿದ್ದ ರೈತರಿಗೆ ಏಕಾಏಕಿ…