Browsing Tag

#Mangaluru

ಲವ್ ಜಿಹಾದ್ ಕರಾಳ ದಂಧೆ – ಮಗಳಿಗಾಗಿ ಸರ್ಕಾರದ ಸಹಾಯಕ್ಕಾಗಿ ಗೋಗರೆದ ಯುವತಿ ತಂದೆ

ದೇಶದಲ್ಲಿ ಈಗಾಗಲೇ ಲವ್ ಜಿಹಾದ್ ಕರಾಳ ಛಾಯೆ ಉದ್ದಗಲಕ್ಕೂ ವ್ಯಾಪಿಸುತ್ತಿದ್ದು, ಮಂಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣವೊಂದು ತಂದೆ ಸರ್ಕಾರಕ್ಕೆ ಹಾಗೂ ಪೊಲೀಸರಿಗೆ ತಡವಾಗಿ ಗೋಗರೆಯುವ ಮೂಲಕ ಬೆಳಕಿಗೆ ಬಂದಿದೆ. ನಟೋರಿಯಸ್ ಕ್ರಿಮಿನಲ್ ಮೊಹಮ್ಮದ್ ಅಶ್ಫಾಕ್‌ನಿಂದ ನನ್ನ ಮಗಳನ್ನು ರಕ್ಷಿಸಿಕೊಡಿ…

ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣ : ಸಿಎಂ ಹಾಗೂ ಡಿಸಿಎಂ ಮಧ್ಯೆ ಮೂಡದ ಒಮ್ಮತ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಸ್ಪೋಟದ ತನಿಖೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೆಫೆಯ ಸ್ಪೋಟಕ್ಕೆ ಬೇಕಾದ ವಸ್ತುಗಳನ್ನು ಕಿಡಿಗೇಡಿಯು ನಗರದಲ್ಲಿ ಹಾಗೂ ಆನ್‌ಲೈನ್‌ ಮೂಲಕ ಖರೀದಿ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಷ್ಟೇ ಅಲ್ಲದೇ, ನಗರದ ಜನನಿಬಿಡ ಪ್ರದೇಶದಿಂದ…