Browsing Tag

#MayankAgarwal

ಮಯಾಂಕ್ ಅಗರ್ವಾಲ್ ಅಸ್ವಸ್ಥ – ಚಿಕಿತ್ಸೆ ಬಳಿಕ ಬೆಂಗಳೂರಿಗೆ ವಾಪಾಸ್

ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಅವರು ನಿನ್ನೆ ತಡರಾತ್ರಿ ಆಸ್ಪತ್ರೆ ಸೇರಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಲಗೈ ಬ್ಯಾಟ್ಸ್‌ಮನ್‌ ಮಯಾಂಕ್ ಹೊರತುಪಡಿಸಿ ಉಳಿದ ಕ್ರಿಕೆಟಿಗರು ರಾಜ್ ಕೋಟ್ ತಲುಪಲಿದ್ದು ಮಯಾಂಕ್ ರನ್ನು ವೈದ್ಯರು ಕೆಲವು ಪರೀಕ್ಷೆಗಳಿಗೆ…