Browsing Tag

#MylaraLingeshwaraKarnika

ಮೈಲಾರ ಕಾರ್ಣಿಕ ನುಡಿಗೆ ಅಪಸ್ವರ : ಮೈಲಾರನ ಸನ್ನಿಧಿಯಲ್ಲಿ ಪ್ರತಿಷ್ಠೆ ಕಾದಾಟ?

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವವು ಅತ್ಯಂತ ಸಂಭ್ರಮ, ಸಡಗರದಿಂದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಿತು. ಈ ಬಾರಿಯ ಕಾರ್ಣಿಕ ಜನರಲ್ಲಿ ಸಂತಸ ಮನೆ ಮಾಡಿದ್ದರೆ, ಮತ್ತೊಂದೆಡೆ ಅಪಸ್ವರ ಕೇಳಿಬರುತ್ತಿದೆ. ಸಾವಿರಾರು ವರ್ಷಗಳಿಂದ…