Browsing Tag

#NavyOfficers

ಮಂಗಳನ ಅಂಗಳದಲ್ಲಿದ್ದರೂ ತನ್ನವರನ್ನು ಕರೆತರಬಲ್ಲದು ಭಾರತ

ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಎಂಟು ಜನ ಮಾಜಿ ನೌಕಾಪಡೆಯ ಅಧಿಕಾರಿಗಳು ಫೆಬ್ರವರಿ 12ರಂದು ಬಿಡುಗಡೆಯಾಗಿ ಅದರಲ್ಲಿ ಏಳು ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಘೋಷಣೆ ಮಾಡಿದೆ. ಬಿಡುಗಡೆಯಾದ ಅಧಿಕಾರಿಗಳು, ಪ್ರಧಾನಮಂತ್ರಿ ಶ್ರೀ ನರೇಂದ್ರ…