ರಾಮ ಭಕ್ತರ ಕ್ಷಮೆ ಕೋರಿದ ಲೇಡಿ ಸೂಪರ್ ಸ್ಟಾರ್ – ಯಾಕೆ? ಈ ವರದಿ ಓದಿ
ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ನಟನೆಯ ‘ಅನ್ನಪೂರ್ಣಿ’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ತೆರೆಕಂಡಿದ್ದರ ಬೆನ್ನಲ್ಲೇ ಚಿತ್ರದಲ್ಲಿನ ರಾಮನೂ ಮಾಂಸಾಹಾರ ಸೇವನೆ ಮಾಡಿದ್ದ ಎಂಬ ಡೈಲಾಗ್ ಸೇರಿದಂತೆ ಹಲವು ದೃಶ್ಯಗಳು ವಿವಾದ ಸೃಷ್ಟಿ ಮಾಡಿತ್ತು. ಇದೀಗ ಈ ಕಾಂಟ್ರವರ್ಸಿ ಬಗ್ಗೆ ನಯನತಾರಾ ಮೌನ…