Breaking News : ರಾಜ್ಯಕ್ಕೆ ಮತ್ತೆ ಕೊರೋನಾ ಭೀತಿ – ಮಾಸ್ಕ್ ಕಡ್ಡಾಯ!
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಸಾಂಕ್ರಾಮಿಕ ರೂಪಾಂತರಿ ತಳಿಯ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ, ಕರ್ನಾಟಕ ಸರ್ಕಾರ ಜಾಗ್ರತೆ ವಹಿಸಿದ್ದು 60 ವರ್ಷ ಮೇಲ್ಪಟ್ಟ ಹಿರಿಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ.
ಕೊರೋನ ವೈರಸ್ ರೂಪಾಂತರಿ ತಳಿ ಜೆ.ಎನ್.1 ಕೇರಳದ…