Browsing Tag

#operationkamala

ದೆಹಲಿಯಲ್ಲಿ ಆಪರೇಷನ್ ಕಮಲ – ಕೇಜ್ರೀವಾಲ್ ಗುಡುಗು

ರಾಷ್ಟ್ರರಾಜಧಾನಿ ದೆಹಲಿಯಲ್ಲಿ 7 ಆಮ್ ಆದ್ಮಿ ಪಕ್ಷದ (AAP MLAs) ಶಾಸಕರಿಗೆ ಬಿಜೆಪಿ ತಲಾ 25 ಕೋಟಿ ರೂ. ಆಫರ್‌ ನೀಡುವ ಮೂಲಕ ಆಪ್‌ ಸರ್ಕಾರವನ್ನು ಕೆಡವಲು ಸಂಚು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್…