Browsing Tag

#Political

ನಿಮ್ಮ ಶೋ-ಆಫ್ ನಿಂದ ದೇಶಕ್ಕೆ ಹಾನಿ, ನಿಮ್ಮ ನಂಬಿಕೆಯನ್ನು ಮನೆಯಲ್ಲಿ ಇಟ್ಟುಕೊಳ್ಳಿ – ಮೋದಿ ವಿರುದ್ಧ ಖರ್ಗೆ…

ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಖರ್ಗೆ ಮಾಡಿದ ಆರೋಪ ಏನು? ಬನ್ನಿ ನೋಡೋಣ!…

ಶಿವಮೊಗ್ಗ : ಗೀತಾಗೆ ತವರಿನ ಗಿಫ್ಟ್‌ ಕೊಡುವಂತೆ ಶಿವರಾಜ್‌ ಕುಮಾರ್‌ ಮನವಿ

ಬಿಜೆಪಿ ಮತ್ತು ಕಾಂಗ್ರೆಸ್ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿವೆ. ಕಾಂಗ್ರೆಸ್ಸಿನಲ್ಲಿ ಯಾವ ಗೊಂದಲವೂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರವನ್ನು ಈಗಾಗಲೇ ಆರಂಭಿಸಿದ್ದಾರೆ. ಪತ್ನಿಯ ಪರವಾಗಿ ನಟ ಶಿವರಾಜ್ ಕುಮಾರ್ ಮತ್ತು…

Lokasabha Election 2024 : ರಾಜ್ಯದಲ್ಲಿ ಮೂರೂ ಪಕ್ಷಗಳ ಬಲಾಬಲಗಳೇನು? ಕಾರ್ಯತಂತ್ರಗಳೇನು? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆಯುವುದರಿಂದ ಮೂರೂ ಪಕ್ಷಗಳು ತಮ್ಮ ಚುನಾವಣಾ ತಂತ್ರವನ್ನು ಹೆಣೆಯುತ್ತಿವೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸುತ್ತಿದ್ದರೆ, ಕಾಂಗ್ರೆಸ್ ಏಕಾಂಗಿಯಾಗಿ 28 ಕ್ಷೇತ್ರಗಳಲ್ಲಿ…

ರಾಜ್ಯದಲ್ಲಿ ಯಾವ ಜಾತಿಗೆ ಎಷ್ಟು ಸೀಟು? – ಎರಡೂ ಪಕ್ಷಗಳ ಪಟ್ಟಿ ಇಲ್ಲಿದೆ

ರಾಜ್ಯದಲ್ಲಿ ಬಿಜೆಪಿ 20 ಕ್ಷೇತ್ರಗಳು ಹಾಗೂ ಕಾಂಗ್ರೆಸ್‌ 24 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸುವ ಮೂಲಕ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಹಲವು ಲೆಕ್ಕಾಚಾರ ಹಾಕಿಕೊಂಡು ಎರಡು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ ಜಾತಿ ಲೆಕ್ಕಾಚಾರ ಕೂಡ…

ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ರಾಜೀನಾಮೆ – ಯಾಕೆ? ಈ ವರದಿ ಓದಿ

ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯದಲ್ಲಿ ಒಂದಿಲ್ಲೊಂದು ಬದಲಾವಣೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರ ಪಕ್ಷಾಂತರ, ಪರಸ್ಪರ ಕೆಸರೆರಚಾಟ, ಹೋರಾಟ, ಟೀಕೆಗಳ ನಡುವೆ, ಈಗಾಗಲೇ I.N.D.I ಮೈತ್ರಿಕೂಟದ ಬಹುತೇಕ ಪಕ್ಷಗಳು ಒಕ್ಕೂಟದಿಂದ ಹಿಂದಕ್ಕೆ ಸರಿದಿರುವಂತೆ, ಕೇಂದ್ರದ ಆಡಳಿತಾರೂಢ ಎನ್.ಡಿ.ಎ…

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ತುಕಡಿ ಕಳಿಸಿ – ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸಹೋದರರಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ತಕ್ಷಣವೇ ಕ್ಷೇತ್ರದಲ್ಲಿ ಕೇಂದ್ರ ಚುನಾವಣಾ ಆಯೋಗವು ಅರೆಸೇನಾ ಪಡೆಯನ್ನು ನಿಯೋಜಿಸಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.…

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಚುನಾವಣಾ ಹಬ್ಬಕ್ಕೆ ಇಂದು (ಬುಧವಾರ) ಚಾಲನೆ

ಮೊದಲ ಹಂತದ ಚುನಾವಣೆಯ ಕುರಿತಾದ ಮಾಹಿತಿ: ಮೊದಲ ಹಂತದಲ್ಲೇ ಅಂದರೆ, ಏ.19 ರಂದು ನಡೆಯಲಿರುವ ಚುನಾವಣೆಯಲ್ಲಿ ದೇಶದ 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಸಲ್ಲಿಸಬಹುದಾಗಿದೆ. ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಂಡಮಾನ್‌ ಮತ್ತು ನಿಕೋಬಾರ್‌,…

ಹೇಮಂತ್‌ ಸೊರೇನ್‌ ಸೊಸೆ, ಜೆಜೆಎಂ ನಾಯಕಿ ಸೀತಾ ಸೊರೇನ್ ಬಿಜೆಪಿ ಸೇರ್ಪಡೆ

ಜೆಎಂಎಂ ಶಾಸಕಿ ಹಾಗೂ ಜಾರ್ಖಂಡ್’ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಸೊಸೆ ಸೀತಾ ಸೊರೇನ್ ಇಂದು (ಮಂಗಳವಾರ) ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಜಾರ್ಖಂಡ್ ಚುನಾವಣಾ ಉಸ್ತುವಾರಿ ಲಕ್ಷ್ಮೀಕಾಂತ್ ಬಾಜಪೇಯ್ ಅವರ ಸಮ್ಮುಖದಲ್ಲಿ ದೆಹಲಿಯಲ್ಲಿ ಬಿಜೆಪಿಗೆ…

ಮಾರ್ಚ್‌ 25ಕ್ಕೆ ಮೈತ್ರಿ ಅಭ್ಯರ್ಥಿಗಳ ಘೋಷಣೆ – ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುತ್ತಾರಾ ನಿಖಿಲ್

ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ ಮಾಡಲಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ಒಪ್ಪಿಸುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ. ನಿಮ್ಮ ಆಸೆಯನ್ನು ನೆರವೇರಿಸಿಕೊಡುತ್ತೇವೆ.…

ಯಾರಾಗ್ತಾರೆ ಉತ್ತರ ಕನ್ನಡದ ಅಭ್ಯರ್ಥಿ – ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

ಲೋಕಸಭೆ ಚುನಾವಣೆ ಕಾವು ಎಲ್ಲೆಡೆ ಪಸರಿಸಿದೆ. ಬಿಜೆಪಿ ನಮ್ಮ ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಹಲವು ಗೊಂದಲಗಳ ನಡುವೆ ನಿರಾಸೆ, ಖುಷಿ ಹೀಗೆ ಎಲ್ಲಾ ಭಾವನೆಗಳು ಮೂಡಿದೆ. ಆದರೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ…