Browsing Tag

#PropertyTaxDefaultersList

ಸಾವಿರ ಕೋಟಿ ಆಸ್ತಿ ತೆರಿಗೆ ಬಾಕಿ : ಆಸ್ತಿ ಸೀಜ್‌ ಮಾಡುವ ಎಚ್ಚರಿಕೆ ಕೊಟ್ಟ ಬಿಬಿಎಂಪಿ

ನಾಲ್ಕು ಸಾವಿರ ಕೋಟಿಗೂ ಅಧಿಕ ಆಸ್ತಿ ತೆರಿಗೆ ವಸೂಲಿ ಮಾಡುವ ಗುರಿ ಹಾಕಿಕೊಂಡಿರುವ ಬಿಬಿಎಂಪಿ ಈಗಾಗಲೇ ಸುಸ್ತಿದಾರರಿಗೆ ನೋಟಿಸ್‌ ನೀಡಿ ಆಸ್ತಿಗಳನ್ನು ಸೀಜ್‌ ಮಾಡುತ್ತಿದೆ. ಇದೀಗ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವಲಯವಾರು ಟಾಪ್‌ 50 ಸುಸ್ತಿದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.…