Browsing Tag

#RamPur

ಬಂಧನದ ಭೀತಿಯಲ್ಲಿ ಶಾಕುಂತಲಾ – ಏನಿದು ಜಯಪ್ರದಾ ಯಡವಟ್ಟು

7ನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಇದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಾಲಿವುಡ್‌ನ ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾ ಅವರನ್ನು ಬಂಧಿಸುವಂತೆ ರಾಂಪುರ ಸಂಸದ ಅಥವಾ ಶಾಸಕ ನ್ಯಾಯಾಲಯವು ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಮಾಜಿ ಸಂಸದರನ್ನು ಬಂಧಿಸಿ ನ್ಯಾಯಾಲಯದ ಮುಂದೆ…