Browsing Tag

#Scarcity #Water

ನೀರಿಲ್ಲಾ…. ನೀರಿಲ್ಲಾ…. ಬೆಂಗಳೂರಿನಲ್ಲಿ ನೀರಿಲ್ಲ

ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈ ಕೊಟ್ಟಿದ್ದರಿಂದ ನಾಡಿನ ಜಲಾಶಯಗಳಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಅಲ್ಲದೇ ವಾಡಿಕೆ ಪ್ರಮಾಣದಲ್ಲಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟವು ಕುಸಿಯುತ್ತಿದೆ. ಜಲಮಂಡಳಿಗಳು ವಾರಕ್ಕೊಮ್ಮೆ ಇಲ್ಲ ಹದಿನೈದು ದಿನಕ್ಕೊಮ್ಮೆ ಕುಡಿಯುವ ನೀರು…