Browsing Tag

#SDPI

ಕೇರಳ – ಬಿಜೆಪಿ ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷನ ಹತ್ಯೆಯ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಡಿಸೆಂಬರ್ 21, 2021 ರಂದು ಕೇರಳದಲ್ಲಿ ನಡೆದ ಬಿಜೆಪಿ ಓಬಿಸಿ ರಾಜ್ಯ ಮೋರ್ಚಾದ ಅಧ್ಯಕ್ಷ ರಂಜಿತ್ ಶ್ರೀನಿವಾಸನ್ ಅವರ ಭೀಕರ ಕೊಲೆಯ ಹದಿನೈದು ಜನ ಆರೋಪಿಗಳನ್ನೂ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ಕೇರಳದ ಅಲಪ್ಪುಳದಲ್ಲಿ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರ ಕೊಲೆಗೆ ಸಂಬಂಧಿಸಿದಂತೆ…