Browsing Tag

Siddaramaiah

ರೈಲು ಹೋದ ಮೇಲೆ ಟಿಕೆಟ್ – ಬೆಂಗಳೂರಿನ ಕೆರೆಗಳ ಬಗ್ಗೆ ಹೈಕೋರ್ಟ್ ಆದೇಶಕ್ಕೆ ಬಿಬಿಎಂಪಿ ಹಾಗೂ…

ಈಗಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರು ಮತ್ತು ದೈನಂದಿನ ಬಳಕೆ, ಕೈಗಾರಿಕೆಗಳಿಗೆ ನೀರಿನ ಕೊರತೆ ಬಹಳಷ್ಟು ಕಾಡುತ್ತಿದೆ. ಈಗಾಗಲೇ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀರು ಬಳಕೆಯ ಬಗ್ಗೆ ಸುತ್ತೋಲೆಗಳನ್ನು ಹಾಗು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬೋರ್ ವೆಲ್ ಗಳನ್ನು…

ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣ : ಸಿಎಂ ಹಾಗೂ ಡಿಸಿಎಂ ಮಧ್ಯೆ ಮೂಡದ ಒಮ್ಮತ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಸ್ಪೋಟದ ತನಿಖೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೆಫೆಯ ಸ್ಪೋಟಕ್ಕೆ ಬೇಕಾದ ವಸ್ತುಗಳನ್ನು ಕಿಡಿಗೇಡಿಯು ನಗರದಲ್ಲಿ ಹಾಗೂ ಆನ್‌ಲೈನ್‌ ಮೂಲಕ ಖರೀದಿ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಷ್ಟೇ ಅಲ್ಲದೇ, ನಗರದ ಜನನಿಬಿಡ ಪ್ರದೇಶದಿಂದ…

ರಾಜ್ಯದ ಮುಖ್ಯಮಂತ್ರಿಗಳು ಬಿಕ್ಷೆ ಬೇಡುತ್ತಿದ್ದಾರೆ – ಹೆಚ್. ಡಿ. ಕುಮಾರಸ್ವಾಮಿ

ಸಾಮಾನ್ಯವಾಗಿ ಭಿಕ್ಷುಕರು ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಮನೆ ಮನೆಗೆ ಹೋಗಿ ರಾತ್ರಿ ಊಟ ಉಳಿದಿದ್ರೆ ಕೊಡಿ ಅಂತಾ ಭಿಕ್ಷೆ ಕೇಳುವ ಹಾಗೆ ರಾಜ್ಯದ ಮುಖ್ಯಮಂತ್ರಿಗಳು ವಿಧಾನಪರಿಷತ್ ನಲ್ಲಿ ಅಮ್ಮಾ.. ತಾಯಿ 6 ಸಾವಿರ ಕೋಟಿ ಕೊಡು ತಾಯಿ ಎಂದು ಕೇಳ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ…

ರಾಜ್ಯ ಬಜೆಟ್ – ಯಾವ ವಲಯಕ್ಕೆ ಎಷ್ಟೆಷ್ಟು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ಇಂಧನ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಇಲಾಖಾವಾರು ಹಂಚಿಕೆ ಮಾಡಿದ ಅನುದಾನಗಳ ವಿವರಗಳು ಇಲ್ಲಿವೆ. ಯಾವ ಯಾವ…

ರಾಜ್ಯ ಬಜೆಟ್ – ಡೀಪ್ ಫೇಕ್ ಪ್ರಕರಣಕ್ಕೆ ಕಠಿಣ ಕ್ರಮ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಲ್ಲಿ ಡೀಪ್ ಫೇಕ್ ನಂತಹ ಸೈಬರ್ ಅಪರಾಧಗಳ ವಿರುದ್ದ ಕ್ರಮಕ್ಕೆ 43 ಸಿಇಎನ್ ಪೊಲೀಸ್ ಠಾಣೆ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಡೀಪ್ ಫೇಕ್ ವಿರುದ್ಧ ಸಮರ ಸಾರಿದ್ದು, ಇದರಿಂದ ಕನ್ನಡತಿ ರಶ್ಮಿಕಾ ಮಂದಣ್ಣ…

ಕರ್ನಾಟಕ ರಾಜ್ಯ ಬಜೆಟ್ – ದಾಖಲೆಯ ಬಜೆಟ್ ಮಂಡಿಸುತ್ತಿರುವ ಅನ್ನರಾಮಯ್ಯ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಈ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡುತ್ತಿದ್ದು, ಇದು ಅವರ ದಾಖಲೆಯ 15ನೇ ಬಾರಿ ಬಜೆಟ್ ಮಂಡನೆಯಾಗಿದೆ. ಬೆಳಗ್ಗೆ 10.15 ರಿಂದ ಪ್ರಾರಂಭವಾಗುವ ಈ ಬಜೆಟ್‌ ಗಾತ್ರ 3.75 ಲಕ್ಷ ಕೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ…

ರಾಜ್ಯ ಆಯವ್ಯಯಕ್ಕೆ ಕ್ಷಣಗಣನೆ – ಏನಿದೆ? ಏನಿಲ್ಲ? ಕುತೂಹಲ

ರಾಜ್ಯ ಸರ್ಕಾರದ ಪೂರ್ಣಾವಧಿ ಬಜೆಟ್ ಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. 2023ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದು, ಇದು ಅವರು ಮಂಡಿಸಲಿರುವ ದಾಖಲೆಯ 15ನೇ ಬಜೆಟ್ ಆಗಿದೆ. ಕಳೆದ ವರ್ಷ ಮಧ್ಯಂತರ ಬಜೆಟ್ ಮಂಡಿಸಿದ್ದು, ಇದೀಗ…

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ- ಬಿಜೆಪಿ ಅಭಿಯಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅಲ್ಲ, ಸುಳ್ಳುರಾಮಯ್ಯ. ಇತ್ತೀಚೆಗೆ ರಾಜ್ಯ ಸರ್ಕಾರ ಸುಳ್ಳು ಹೇಳುವಂತಹ ಕ್ಯಾಂಪೇನ್ ಶುರು ಮಾಡಿರುವುದು ರಾಜ್ಯದ ಜನೆತೆಗೆ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.…

ಬಜೆಟ್ ಮಂಡನೆಗೂ ಮುಂಚೆಯೇ ಬಜೆಟ್ ಗಾತ್ರ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಫೆಬ್ರವರಿ 16 ರಂದು ಬಜೆಟ್ (Karnataka Budget) ಮಂಡನೆ ಮಾಡುತ್ತೇನೆ ಎಂದು ಈ ಮೊದಲೇ ಹೇಳಿದ್ದರು. ಇದೀಗ, ಕಾರ್ಯಕ್ರಮವೊಂದರಲ್ಲಿ ಬಜೆಟ್ ಗಾತ್ರವನ್ನು ಬಹಿರಂಗಗೊಳಿಸಿದ್ದಾರೆ. ತುಮಕೂರಿನ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ…

ನಿವೃತ್ತಿ ನಂತರವೂ ಸರ್ಕಾರಿ ಸೇವೆ – ಸರ್ಕಾರದ ಹೊಸ ನಿಯಮ

ನಿವೃತ್ತಿ ಆದರೂ ಹೊರಗುತ್ತಿಗೆ ಆಧಾರದಲ್ಲಿ ಮತ್ತೆ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಿರಾ? ಈ ಕಡೆ ನಿವೃತ್ತಿ ಪೆನ್ಶನ್ ಮತ್ತೊಂದು ಕಡೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳು!? ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇದೀಗ ಮಹತ್ವದ ಆದೇಶವನ್ನು ಬಿಡುಗಡೆಮಾಡಿದೆ. ಈ…