Browsing Tag

#Soldiers

ಜಮ್ಮು-ಕಾಶ್ಮೀರ: ಉಗ್ರರ ದಾಳಿಯಲ್ಲಿ ಹುತಾತ್ಮರಾದ 5 ಮಂದಿ ವೀರ ಯೋಧರು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ಕಾಳಗದಲ್ಲಿ ಶುಕ್ರವಾರ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆ ಮಾಹಿತಿ ನೀಡಿದೆ. ಪೂಂಚ್ ವಲಯದ ರಜೌರಿಯಲ್ಲಿನ ದೇರಾ ಕಿ ಗಾಲಿ ಮೂಲಕ ಗುರುವಾರ…