ಸಂಕಟ ಬಂದಾಗ ವೆಂಕಟರಮಣ – ಟೆಸ್ಟ್ ಸರಣಿಗೂ ಮುನ್ನ ದೇವರ ಮೊರೆ ಹೋದ ಕೆ.ಎಲ್.ರಾಹುಲ್
ಇದೇ ಬರುವ ಜನವರಿ 25ರಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಕನ್ನಡಿಗ ಹಾಗೂ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಕೆ.ಎಲ್. ರಾಹುಲ್ ಅವರು ದೇವರ ಆಶೀರ್ವಾದ ಪಡೆಯಲು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.
ಹೌದು, ತಮ್ಮ ಎಕ್ಸ್ ಖಾತೆಯಲ್ಲಿ ಧರ್ಮಸ್ಥಳ, ಕುಕ್ಕೆ…