Browsing Tag

#SSLCBoard

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ – ಒಂದು ಕೋಮಿನ ಓಲೈಕೆ, ಶಾಲೆಗಳಿಗೂ ಕಾಲಿಟ್ಟ ರಾಜಕೀಯ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆಬ್ರುವರಿ 26, ಸೋಮಾವಾರರಿಂದ ಪ್ರಾರಂಭವಾಗಿ ಮಾರ್ಚ್ 02 ಶನಿವಾರದವರೆಗೆ ನಡೆಯಲಿದೆ. ಈ ಪರೀಕ್ಷೆ ಆರಂಭಕ್ಕೆ ಇನ್ನೂ ಒಂದು ತಿಂಗಳಷ್ಟೇ ಬಾಕಿ…