Browsing Tag

#Stategovernment

ಡಾ|| ಬಿ.ಆರ್‌ ಅಂಬೇಡ್ಕರ್‌ ಜಯಂತಿ ಆಚರಣೆ ಕಡ್ಡಾಯ – ಸರ್ಕಾರಿ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ‘ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು,…

ಉಳ್ಳವರ ಮನೆ ಬೆಳಗಲು ಬಸ್ ನಿಲ್ದಾಣ ಎತ್ತಂಗಡಿ – ಬಿಬಿಎಂಪಿ ವಿರುದ್ಧ ಆಕ್ರೋಶ

ಖಾಸಗಿ ಅಪಾರ್ಟ್ಮೆಂಟ್ ಗೆ ಬೆಳಕು ಬರಲ್ಲ ಅನ್ನೋ ಒಂದೇ ಒಂದು ಕೋರಿಕೆಗೆ ಮಣಿದ ಬಿಬಿಎಂಪಿ ರಾತ್ರೋ ರಾತ್ರಿ ಬಸ್ ನಿಲ್ದಾಣವನ್ನೇ ಎತ್ತಂಗಡಿ ಮಾಡಿಸಿದೆ. ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಡೋಂಟ್ ಕೇರ್ ಎಂದ ಸರ್ಕಾರ ಲೇಔಟ್ ಜನರ ಕನಸಿಗೆ ತಣ್ಣೀರೆರಚಿರುವುದು ಎಷ್ಟರ ಮಟ್ಟಿಗೆ ಸರಿ? ಬಸ್…

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ- ಬಿಜೆಪಿ ಅಭಿಯಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅಲ್ಲ, ಸುಳ್ಳುರಾಮಯ್ಯ. ಇತ್ತೀಚೆಗೆ ರಾಜ್ಯ ಸರ್ಕಾರ ಸುಳ್ಳು ಹೇಳುವಂತಹ ಕ್ಯಾಂಪೇನ್ ಶುರು ಮಾಡಿರುವುದು ರಾಜ್ಯದ ಜನೆತೆಗೆ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.…

ಅಭಿವೃದ್ಧಿಗೆ ಹಣವಿಲ್ಲ, ವಕ್ಫ್ ಆಸ್ತಿಗೆ ಬೇಲಿ ಕಟ್ಟಲು ಕೊರತೆಯಿಲ್ಲ

ಸರ್ಕಾರ ವಕ್ಫ್ ಆಸ್ತಿಗಳಿಗೆ ಕಾಂಪೌಂಡ್ ಕಟ್ಟಿಸಿಕೊಡಲು 31 ಕೋಟಿ ರೂಪಾಯಿ ಉಡುಗೊರೆ ನೀಡಲು ಮುಂದಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದು ಯಾಕೆ? ರಾಜ್ಯ ಸರ್ಕಾರ ರಿಲೀಸ್ ಮಾಡಿದ ನೋಟಿಫಿಕೇಷನ್ ಅಲ್ಲಿ ಇರುವುದಾದರೂ ಏನು? ಬನ್ನಿ ನೋಡೋಣ..!!…

ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ – ವಿರೋಧ ಪಕ್ಷದ ಉಪನಾಯಕ

ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದಾಗಿ ರಾಜ್ಯದ ವಿದ್ಯಾರ್ಥಿಗಳು ಈಗಾಗಲೇ ರೋಸಿಹೋಗಿದ್ದಾರೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಎಂದು ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ…

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ : ಮತ್ತೊಮ್ಮೆ ಗೆಲ್ತಾರಾ ರಾಜೀವ್ ಚಂದ್ರಶೇಖರ್?

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿ ಭಾರತ ಚುನಾವಣಾ ಇಲಾಖೆ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆಗೂ ಮುಂಚೆಯೇ ರಾಜ್ಯಸಭೆಯಲ್ಲಿ ಖಾಲಿಯಾಗಿರುವ ವಿವಿಧ ರಾಜ್ಯಗಳಲ್ಲಿನ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದೇ ಫೆಬ್ರವರಿ 27ರಂದು 15 ರಾಜ್ಯಗಳ 56 ಸ್ಥಾನಗಳಿಗೆ…

ನಿವೃತ್ತಿ ನಂತರವೂ ಸರ್ಕಾರಿ ಸೇವೆ – ಸರ್ಕಾರದ ಹೊಸ ನಿಯಮ

ನಿವೃತ್ತಿ ಆದರೂ ಹೊರಗುತ್ತಿಗೆ ಆಧಾರದಲ್ಲಿ ಮತ್ತೆ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಿರಾ? ಈ ಕಡೆ ನಿವೃತ್ತಿ ಪೆನ್ಶನ್ ಮತ್ತೊಂದು ಕಡೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳು!? ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇದೀಗ ಮಹತ್ವದ ಆದೇಶವನ್ನು ಬಿಡುಗಡೆಮಾಡಿದೆ. ಈ…