Browsing Tag

#sunilgavaskar commentary

ಅತ್ತೆಯ ನಿಧನ – ಅರ್ಧದಲ್ಲೇ ಕಾಮೆಂಟ್ರಿ ಬಿಟ್ಟು ಹೋದ ಗವಾಸ್ಕರ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವು ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಪಂದ್ಯದ ಸಮಯದಲ್ಲಿ ಭಾರತದ ಶ್ರೇಷ್ಠ ಕ್ರಿಕೆಟಿಗ ಸುನಿಲ್ ಗವಾಸ್ಕ‌ರ್ ಕಾಮೆಂಟ್ರಿ ಮಾಡುತ್ತಿದ್ದರು. ಪಂದ್ಯದ ವೇಳೆಯ ತಮ್ಮ ಅತ್ತೆ ನಿಧನದ ಸುದ್ದಿ…