Browsing Tag

#SunilKumarKarkala

ಪರಶುರಾಮ ಥೀಮ್ ಪಾರ್ಕ್ ಅನ್ನು ಹಳ್ಳ ಹಿಡಿಸುವ ಕುತಂತ್ರ – ಸಾರ್ವಜನಿಕ ಓಡಾಟದ ರಸ್ತೆಗೆ ಮಣ್ಣು ಸುರಿದ ಕಾರ್ಕಳ…

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಕರಾವಳಿಗರ ಹೆಮ್ಮೆಯ ಸಂಕೇತವಾಗಿದ್ದ ಪ್ರತಿಬಿಂಬಿತವಾಗಿದ್ದ ಪರಶುರಾಮ ಥೀಮ್ ಪಾರ್ಕ್ʼಗೆ ಬೀಗ ಜಡಿದಿದ್ದು, ಕಾರ್ಕಳದ ಪ್ರವಾಸೋದ್ಯಮವನ್ನು ಹಾಳು ಮಾಡಲು ಕಾಂಗ್ರೆಸ್ ʼಕೈʼ ಎತ್ತಿ ನಿಂತಿದೆ. ಥೀಮ್ ಪಾರ್ಕ್ ನಿರ್ಮಾಣಕ್ಕೆ…

ಪರಶುರಾಮ ಥೀಮ್‌ ಪಾರ್ಕ್‌ ವಿವಾದ : 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್!

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ವಿವಾದದ ಕೇಂದ್ರಬಿಂದುವಾಗಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾರ್ಕಳದ ಉಮಿಕಲ್ ಬೆಟ್ಟದ ಮೇಲೆ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮರ ಕಂಚಿನ ಪ್ರತಿಮೆ ಕಾಮಗಾರಿಯನ್ನು ಮುಂದಿನ 4…

ಬೆಳಗಾವಿ ಅಧಿವೇಶನದಲ್ಲಿ ಕರಾವಳಿಯ ಬಿಜೆಪಿ ಶಾಸಕರದ್ದೇ ಹವಾ – ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಟೀಕೆ.

ಡಿಸೆಂಬರ್ 04 ರಿಂದ 15ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನವನ್ನು ತಮ್ಮ ನಾಯಕತ್ವ, ಮಾತಿನ ಶೈಲಿ, ಆಡಳಿತ ಪಕ್ಷಕ್ಕೆ ಚುರುಕು ಮುಟ್ಟಿಸುವ ಪ್ರಶ್ನೆಗಳ ಮೂಲಕ ಬೆಚ್ಚಗಿರಿಸಿದ್ದು ಕರಾವಳಿಯ ಶಾಸಕರುಗಳು. ಸದನ ಆರಂಭವಾದ ದಿನದಂದಲೇ ಕರಾವಳಿ ಭಾಗದ ಪ್ರಮುಖ ಬಿಜೆಪಿ…

ಮುಸ್ಲಿಮರಿಗೆ 10 ಸಾವಿರ ಕೋಟಿ – ಸಿದ್ದರಾಮಯ್ಯ ಮಾತಿಗೆ ಬೆಳಗಾವಿ ಅಧಿವೇಶನದಲ್ಲಿ ಸುನಿಲ್ ಕುಮಾರ್ ತೀಕ್ಷ್ಣ…

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಆಡಳಿತ ಪಕ್ಷ, ವಿಪಕ್ಷಗಳ ಮಾತಿನ ಸಮರದಿಂದ ಕಾವೇರಿದೆ. ಅಧಿವೇಶನ ನಡೆದ ಸಂದರ್ಭದಲ್ಲಿಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗವಹಿಸಿ ಮುಸ್ಲಿಮರ ಅಭಿವೃದ್ಧಿಗೆ ರೂ. 10,000 ಕೋಟಿ…