Browsing Tag

#tesladance

ಜೈ ಶ್ರೀರಾಮ್ ಹಾಡಿಗೆ ಟೆಸ್ಲಾ ಡಾನ್ಸ್

ನೂರಾರು ವರ್ಷಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿರುವುದಕ್ಕೆ ರಾಮಭಕ್ತರು ಸಂತಸಗೊಂಡಿದ್ದಾರೆ. ಅಯೋಧ್ಯೆ ರಾಮಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಗಾಗಿ ಇಡೀ ಅಯೋಧ್ಯೆ ರಾಮಮಯವಾಗಿ ಸಿಂಗಾರಗೊಳ್ಳುತ್ತಿದೆ. ದೇಶ-ವಿದೇಶಗಳಲ್ಲೂ ಶ್ರೀರಾಮನ ಮಹಿಮೆ ಕಂಡುಬರುತ್ತಿವೆ. ಈ ನಡುವೆ ವಿಶ್ವದ…